Pooja Hegde: ನ್ಯೂಯಾರ್ಕ್ನಲ್ಲಿ ಪೂಜಾ ಹೆಗ್ಡೆ ಮಸ್ತಿ; ಇಲ್ಲಿವೆ ಫೋಟೋಗಳು
ಪೂಜಾ ಹೆಗ್ಡೆ ಅವರು ಸದ್ಯ ಅಮೆರಿಕದ ನ್ಯೂಯಾರ್ಕ್ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.
Updated on: Aug 09, 2022 | 5:00 PM
Share

ನಟಿ ಪೂಜಾ ಹೆಗ್ಡೆ ಬಾಲಿವುಡ್ ಹಾಗೂ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿದ್ದಾರೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈಗ ಪೂಜಾ ಹೆಗ್ಡೆ ವೆಕೇಶನ್ ಮೂಡ್ನಲ್ಲಿ ಇದ್ದಾರೆ.

ಪೂಜಾ ಹೆಗ್ಡೆ ಅವರು ಸದ್ಯ ಅಮೆರಿಕದ ನ್ಯೂಯಾರ್ಕ್ನಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

ಪೂಜಾ ಹೆಗ್ಡೆ ಸಲ್ಮಾನ್ ಖಾನ್ ಜತೆ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ‘ಕಭಿ ಈದ್ ಕಭಿ ದಿವಾಲಿ’ ಚಿತ್ರದಲ್ಲಿ ಸಲ್ಲುಗೆ ಜತೆಯಾಗಿ ಪೂಜಾ ನಟಿಸುತ್ತಿದ್ದಾರೆ.

ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಸತತ ಸೋಲು ಕಂಡಿದ್ದಾರೆ. ಅವರ ನಟನೆಯ ‘ರಾಧೆ ಶ್ಯಾಮ್’, ‘ಬೀಸ್ಟ್’ ಹಾಗೂ ‘ಆಚಾರ್ಯ’ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಸೋತವು. ಅವರಿಗೆ ಒಂದು ಗೆಲುವಿನ ಅವಶ್ಯಕತೆ ಇದೆ.

ಪೂಜಾ ಹೆಗ್ಡೆ
Related Photo Gallery
ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಯುವತಿಗೆ ಆಗಿದ್ದೇನು?
ರೇವಣ್ಣನ ಮಾತಿಗೆ ಇದ್ದಕ್ಕಿದ್ದಂತೆ ಕೋಪಗೊಂಡ ಕುಮಾರಸ್ವಾಮಿ
ಚಿಕ್ಕಮಗಳೂರು: ದಾರಿ ಮಧ್ಯೆ ಕೆಟ್ಟು ನಿಂತ ಕೆಎಸ್ಆರ್ಟಿಸಿ ಬಸ್
ಸಮುದ್ರದಲ್ಲಿ ಮುಳುಗುತ್ತಿದ್ದ ಕಾರಿಂದ ಮಹಿಳೆಯನ್ನು ರಕ್ಷಿಸಿದ ಜನ
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ಆತಂಕದಲ್ಲಿ ಪ್ರವಾಸಿಗರು
ಮನೆಗಳ ಮುಂದೆ ನಿಲ್ಲಿಸಿದ ಕಾರುಗಳ ಮೇಲೆ ಕಲ್ಲು ತೂರಾಟ
ಪ್ರಯಾಗ್ರಾಜ್ನಲ್ಲಿ ವಾಯುಪಡೆಯ ಸಣ್ಣ ವಿಮಾನ ಪತನ
ವಿಮಾನದಲ್ಲಿ ಬಂದವರ ಬಳಿ ಇತ್ತು ಆಮೆಗಳು ಸೇರಿ 35 ವನ್ಯಜೀವಿ! ಮೂವರ ಬಂಧನ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
VIDEO: ಮೊದಲ ಓವರ್ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ




