ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ವಿದೇಶದಲ್ಲಿ ಸುತ್ತಾಟ ನಡೆಸಿದ ಪೂಜಾ ಹೆಗ್ಡೆ

|

Updated on: Aug 21, 2024 | 2:27 PM

ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಹಲವು ಸಿನಿಮಾಗಳಿಂದ ಹೊರ ನಡೆದಿದ್ದರು. ಕೊನೆಗೂ ಅವರು ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

1 / 5
ಪೂಜಾ ಹೆಗ್ಡೆ ಅವರು ಸಿನಿಮಾ ಕೆಲಸಗಳಿಗೆ ಸದ್ಯ ಬ್ರೇಕ್ ಕೊಟ್ಟು ಸುತ್ತಾಟ ನಡೆಸುತ್ತಿದ್ದಾರೆ. ಅಮೆರಿಕದ ವಾಷಿಂಗ್ಟನ್​ನಲ್ಲಿ ಅವರು ಸುತ್ತಾಟ ಬೆಳೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

2 / 5
ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಹಲವು ಸಿನಿಮಾಗಳಿಂದ ಹೊರ ನಡೆದಿದ್ದರು. ಕೊನೆಗೂ ಅವರು ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಪೂಜಾ ಹೆಗ್ಡೆ ಅವರು ಇತ್ತೀಚೆಗೆ ಹಲವು ಸಿನಿಮಾಗಳಿಂದ ಹೊರ ನಡೆದಿದ್ದರು. ಕೊನೆಗೂ ಅವರು ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗಳ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ.

3 / 5
ಪೂಜಾ ಹೆಗ್ಡೆ ಅವರ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಕಾಡಿನ ಮಧ್ಯೆ ಅವರು ಸಮಯ ಕಳೆದಿದ್ದಾರೆ. ಪೂಜಾ ಹೆಗ್ಡೆ ಅವರು ಬಿಡುವು ಸಿಕ್ಕಾಗಲೆಲ್ಲ ಈ ರೀತಿಯ ಸುತ್ತಾಟ ನಡೆಸುತ್ತಾ ಇರುತ್ತಾರೆ.

4 / 5
ಪೂಜಾ ಹೆಗ್ಡೆ ಅವರು ಹಿಂದಿಯ ‘ದೇವ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಈ ಸಿನಿಮಾ ಕೆಲಸಗಳು ಭರದಿಂದ ಸಾಗುತ್ತಿವೆ. ಇದರ ಜೊತೆ ಸೂರ್ಯ ಅವರ 44ನೇ ಸಿನಿಮಾಗೆ ಪೂಜಾ ನಾಯಕಿ.

5 / 5
ಪೂಜಾ ಹೆಗ್ಡೆ ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಅವರ ಬಳಿ ಹಲವು ಆಫರ್​ಗಳು ಬರುತ್ತಿವೆ. ಆದರೆ, ಎಲ್ಲವನ್ನೂ ಒಪ್ಪಿ ಅವರು ನಟಿಸುತ್ತಿಲ್ಲ.