
ನಟಿ ಪೂಜಾ ಹೆಗ್ಡೆ ನಟನೆಯ ಜತೆಗೆ ಹಾಟ್ ಫೋಟೋಶೂಟ್ ಮೂಲಕವೂ ಆಗಾಗ ಸುದ್ದಿ ಆಗುತ್ತಿರುತ್ತಾರೆ. ಅವರು ಹಂಚಿಕೊಳ್ಳುವ ಬಿಕಿನಿ ಫೋಟೋ ಸಖತ್ ಹಾಟ್ ಆಗಿರುತ್ತದೆ.

ಇತ್ತೀಚೆಗೆ ಅವರು ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಸೆರೆ ಹಿಡಿದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.

ಈ ಫೋಟೋ ನೋಡಿದ ಪಡ್ಡೆಗಳು ಸಖತ್ ಖುಷಿಪಟ್ಟಿದ್ದಾರೆ.

ಪೂಜಾ ಹೆಗ್ಡೆ ಬಾಲಿವುಡ್ ಹಾಗೂ ದಕ್ಷಿಣ ಭಾರತದಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಅವರಿಗೆ ಎರಡೂ ಕಡೆಗಳಲ್ಲಿ ಬೇಡಿಕೆ ಇದೆ.

ಸ್ಟಾರ್ ನಟರ ಜತೆ ಪೂಜಾ ತೆರೆ ಹಂಚಿಕೊಳ್ಳುತ್ತಿದ್ದಾರೆ. ದಿನೇದಿನೇ ಅವರ ಬೇಡಿಕೆ ಹೆಚ್ಚುತ್ತಿದೆ.