AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

ಕಂಗನಾ ರಣಾವತ್ ಹಾಗೂ ಪ್ರಭಾಸ್ ಇಬ್ಬರೂ ‘ಏಕ್ ನಿರಂಜನ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು.

TV9 Web
| Edited By: |

Updated on: Mar 11, 2022 | 3:49 PM

Share
‘ರಾಧೆ ಶ್ಯಾಮ್​’ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕರು ಈ ಸಿನಿಮಾವನ್ನು ತೆಗಳಿದ್ದಾರೆ. ಈ ಸಿನಿಮಾದಲ್ಲಿ ಭವಿಷ್ಯ ಹೇಳುವ ವ್ಯಕ್ತಿಯಾಗಿ ಪ್ರಭಾಸ್ ಕಾಣಿಸಿಕೊಂಡಿದ್ದಾರೆ. ನಿಜ ಜೀವನದಲ್ಲಿ ಅವರು ಇದನ್ನೆಲ್ಲ ನಂಬುವುದಿಲ್ಲವಂತೆ. ಆದರೆ, ಕಂಗನಾ ರಣಾವತ್​ ಹೇಳಿಕೊಂಡ ವಿಚಾರವೊಂದು ಇವರಲ್ಲಿ ಅಚ್ಚರಿ ಮೂಡಿಸಿತ್ತು.

1 / 5
ಕಂಗನಾ ರಣಾವತ್​ ಹಾಗೂ ಪ್ರಭಾಸ್ ಇಬ್ಬರೂ ‘ಏಕ್​ ನಿರಂಜನ್​’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಕಂಗನಾ ತಮ್ಮ ಜೀವನದಲ್ಲಿ ನಡೆದ ಘಟನೆ ಒಂದನ್ನು ಹೇಳಿಕೊಂಡಿದ್ದರು. ಪ್ರಭಾಸ್​ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

2 / 5
‘ರಾಧೆ ಶ್ಯಾಮ್​’ ಸಿನಿಮಾ ಪ್ರಮೋಷನ್​ ಮಾಡುವಲ್ಲಿ ನಿರ್ದೇಶಕ ರಾಜಮೌಳಿ ಕೂಡ ಕೈ ಜೋಡಿಸಿದ್ದಾರೆ. ಪ್ರಭಾಸ್​ ಅವರ ವಿಶೇಷ ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನದ ವಿಡಿಯೋ ಸಖತ್​ ವೈರಲ್​ ಆಗಿದೆ. ಈ ಸಂದರ್ಶನದಲ್ಲಿ ಪ್ರಭಾಸ್​ ಅವರು ಕಂಗನಾ ವಿಚಾರವನ್ನು ಬಿಚ್ಟಿಟ್ಟಿದ್ದಾರೆ.

3 / 5
‘ಏಕ್ ನಿರಂಜನ್ ಚಿತ್ರದ ಶೂಟಿಂಗ್ ವೇಳೆ ಕಂಗನಾ ಕುತೂಹಲಕಾರಿ ವಿಚಾರ ಒಂದನ್ನು ಹೇಳಿಕೊಂಡಿದ್ದರು. ಅವರು ಬೆಳೆದಿದ್ದು ಹಿಮಾಚಲ ಪ್ರದೇಶದ ಸಣ್ಣ ಪಟ್ಟಣದಲ್ಲಿ. ಒಮ್ಮೆ ಅವರು ಜ್ಯೋತಿಷಿಯನ್ನು ಭೇಟಿಯಾದರು. ಹೀರೋಯಿನ್​ ಆಗುತ್ತೀರಿ ಎಂದು ಕಂಗನಾಗೆ ಅವರು ಭವಿಷ್ಯ ನುಡಿದಿದ್ದರು’  ಎಂದು ಪ್ರಭಾಸ್​ ಹೇಳಿದ್ದಾರೆ.

4 / 5
‘ರಾಧೆ ಶ್ಯಾಮ್’​ ಸಿನಿಮಾದಲ್ಲಿ ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ನಟಿಸಿದ್ದಾರೆ. ಈ ಚಿತ್ರಕ್ಕೆ ರಾಧ ಕೃಷ್ಣ ನಿರ್ದೇಶನವಿದೆ. ವಿಶ್ವಾದ್ಯಂತ ಈ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾದಿಂದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ.

5 / 5
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ

'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'

ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ

ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?