AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush Trailer: ‘ಆದಿಪುರುಷ್​’ ಟ್ರೇಲರ್​ಗಾಗಿ ಹೆಚ್ಚಾಗಿದೆ ಅಭಿಮಾನಿಗಳ ಕಾತರ; ಯಾವಾಗ ಸರ್ಪ್ರೈಸ್​ ಕೊಡ್ತಾರೆ ಪ್ರಭಾಸ್​?

Prabhas | Adipurush Movie: ‘ಆದಿಪುರುಷ್​’ ಟೀಸರ್​ ಬಿಡುಗಡೆ ಆದಾಗ ಟ್ರೋಲ್​ ಮಾಡಲಾಗಿತ್ತು. ಬಳಿಕ ಚಿತ್ರತಂಡ ಎಚ್ಚೆತ್ತುಕೊಂಡಿತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

ಮದನ್​ ಕುಮಾರ್​
|

Updated on: Apr 26, 2023 | 1:20 PM

Share
ಪ್ರಭಾಸ್​, ಕೃತಿ ಸನೋನ್​, ಸನ್ನಿ ಸಿಂಗ್​ ಮುಂತಾದವರು ನಟಿಸಿರುವ ‘ಆದಿಪುರುಷ್​’ ಸಿನಿಮಾದ ಬಿಡುಗಡೆಗಾಗಿ ಫ್ಯಾನ್ಸ್​ ಕಾದಿ​ದ್ದಾರೆ. ಟ್ರೇಲರ್​ಗಾಗಿ ಕಾತರ ಹೆಚ್ಚಾಗಿದೆ.

1 / 5
ಓಂ ರಾವತ್​ ಅವರು ‘ಆದಿಪುರುಷ್​’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ರಾಮಾಯಣವನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಜೂನ್​ 16ರಂದು ‘ಆದಿಪುರುಷ್​’ ತೆರೆಕಾಣಲಿದೆ.

2 / 5
ಟೀಸರ್​ ಬಿಡುಗಡೆ ಆದಾಗ ‘ಆದಿಪುರುಷ್​’ ಚಿತ್ರತಂಡವನ್ನು ಟ್ರೋಲ್​ ಮಾಡಲಾಗಿತ್ತು. ನಂತರ ಗ್ರಾಫಿಕ್ಸ್​ ದೃಶ್ಯಗಳನ್ನು ಬದಲಿಸುವ ತೀರ್ಮಾನಕ್ಕೆ ಬರಲಾಯ್ತು. ಈಗ ಟ್ರೇಲರ್​ ಹೇಗೆ ಮೂಡಿಬಂದಿರಬಹುದು ಎಂಬ ಕೌತುಕ ಪ್ರೇಕ್ಷಕರಲ್ಲಿದೆ.

3 / 5
ಮೇ ಮೊದಲ ವಾರದಲ್ಲಿ ‘ಆದಿಪುರುಷ್​’ ಟ್ರೇಲರ್​ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿ ಕೇಳಿಬಂದಿದೆ. ಆದರೆ ಈ ಬಗ್ಗೆ ಚಿತ್ರತಂಡವರು ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹಂಚಿಕೊಳ್ಳಬೇಕಿದೆ.

4 / 5
ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಈವರೆಗೂ ಬಿಡುಗಡೆ ಆಗಿರುವ ಪೋಸ್ಟರ್​ಗಳು ಗಮನ ಸೆಳೆದಿವೆ. ಪ್ರಭಾಸ್​ ಅವರಿಗೆ ಈ ಚಿತ್ರದಿಂದ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

5 / 5
Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್

ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ

ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ

ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು

ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ