Pragya Jaiswal: ನೀಳ ಸುಂದರ ಕಾಲುಗಳ ಪ್ರದರ್ಶನಕ್ಕಿಟ್ಟ ನಟಿ ಪ್ರಜ್ಞಾ ಜೈಸ್ವಾಲ್
Pragya Jaiswal: ನಟಿ ಪ್ರಜ್ಞಾ ಜೈಸ್ವಾಲ್ ಇನ್ಸ್ಟಾಗ್ರಾಂನಲ್ಲಿ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on: Aug 18, 2023 | 11:35 PM
Share

ನಟಿ ಪ್ರಜ್ಞಾ ಜೈಸ್ವಾಲ್ ಇನ್ಸ್ಟಾಗ್ರಾಂನಲ್ಲಿ ತಮ್ಮ ಹಾಟ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಹಸಿರು ಬಣ್ಣದ ತುಂಡುಡುಗೆ ತೊಟ್ಟು ತಮ್ಮ ಸುಂದರ ಕಾಲುಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ.

ಪ್ರಜ್ಞಾ ಜೈಸ್ವಾಲ್ ಇನ್ಸ್ಟಾಗ್ರಾಂನಲ್ಲಿ ಸಖತ್ ಹಾಟ್ ಚಿತ್ರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.

ಇನ್ಸ್ಟಾ ಮಾಡೆಲ್ ಸಹ ಆಗಿರುವ ನಟಿ ಪ್ರಜ್ಞಾ ಜೈಸ್ವಾಲ್ ದೊಡ್ಡ ಸಂಖ್ಯೆಯ ಫಾಲೋವರ್ಗಳನ್ನು ಹೊಂದಿದ್ದಾರೆ.

ಮಧ್ಯ ಪ್ರದೇಶದಲ್ಲಿ ಜನಿಸಿದ ನಟಿ ಪ್ರಜ್ಞಾ ಜೈಸ್ವಾಲ್, ಪುಣೆಯಲ್ಲಿ ಕಾನೂನು ಪದವಿ ಪಡೆದಿದ್ದಾರೆ.

ಕಾನೂನು ವಿದ್ಯಾರ್ಥಿ ಆಗಿದ್ದಾಗಲೇ ಮಾಡೆಲಿಂಗ್ ಆರಂಭಿಸಿದ್ದ ಪ್ರಜ್ಞಾಳನ್ನು ಆಕರ್ಷಿಸಿದ್ದು ಮಾಡೆಲಿಂಗ್

2014ರಲ್ಲಿ ತಮಿಳಿನ ವಿರಟ್ಟು ಸಿನಿಮಾ ಮೂಲಕ ನಟನೆಗೆ ಪದಾರ್ಪಣೆ ಮಾಡಿದರು ಪ್ರಜ್ಞಾ ಜೈಸ್ವಾಲ್

ಆ ನಂತರ ಸಾಲು-ಸಾಲು ತೆಲುಗು ಸಿನಿಮಾಗಳಲ್ಲಿ ಪ್ರಜ್ಞಾ ಜೈಸ್ವಾಲ್ ನಟಿಸಿದ್ದಾರೆ.
Related Photo Gallery
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್ಗಳ ಅಕ್ರಮವಾಗಿ ಇರಿಸಿದ್ದ 45 ಎಲ್ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾನ್-ಇಸ್ರೇಲ್ ಯುದ್ಧದಿಂದ ಗ್ರ್ಯಾನೈಟ್ ಉದ್ಯಮಕ್ಕೂ ಕುತ್ತು!
ಬಸ್ಸಿನ ಹಿಂಭಾಗದಲ್ಲಿ ನೇತಾಡುತ್ತಾ ಶಾಲೆಗೆ ಹೊರಟ ಬಾಲಕ
ಇಂದಿನಿಂದ ಶನಿ ಅಸ್ತಂಗತ, ಯಾವ ರಾಶಿ ಮೇಲೆ ಪರಿಣಾಮ?




