- Kannada News Photo gallery Prahallad Joshi participate in ganesha chaturthi celebration at hubli chanamma maidan
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಅದ್ದೂರಿ ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ
ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.
Updated on:Aug 31, 2022 | 4:02 PM
Share

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ. ವಿನಾಯಕನ ಪೂಜೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿಯಾಗಿದ್ದಾರೆ.

ಹಲವು ವರ್ಷಗಳ ಹೋರಾಟದ ನಂತರ ರಾಣಿ ಚೆನ್ನಮ್ಮ ಮೈದಾನದಲ್ಲಿ, ರಾಷ್ಟ್ರಧ್ವಜ ಹಾರಿಸಿ ರಾಷ್ಟ್ರಧರ್ಮ ಪಾಲನೆ ಮಾಡುವ ಅವಕಾಶ ಸಿಕ್ಕಿದೆ. ನನಗೆ ಇಂದು ಅದೇ ಮೈದಾನದಲ್ಲಿ ವಿಘ್ನ ನಿವಾರಕನ ಪೂಜೆ ಮಾಡುವ ಸೌಭಾಗ್ಯ ಒದಗಿ ಬಂದಿದೆ. ಧನ್ಯೋಸ್ಮಿ ಎಂದು ಸಂತಸ ವ್ಯಕ್ತಪಡಿಸಿದ್ರು.

ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ರು.

ಗಣೇಶನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೊತೆ ಅನೇಕರು ಭಾಗಿಯಾಗಿದ್ರು.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಇಂದು ವಿಜೃಂಭಣೆಯಿಂದ ಗಣೇಶ ಚತುರ್ಥಿ ಹಬ್ಬ ಮಾಡಲಾಗಿದೆ.
Published On - 4:02 pm, Wed, 31 August 22
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 3ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 3ರ ದಿನಭವಿಷ್ಯ
ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅಗತ್ಯ; ಸುಂಕ ಕಡಿತಕ್ಕೆ ಮೋದಿ ಧನ್ಯವಾದ
ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕ ಶೇ. 18ಕ್ಕೆ ಇಳಿಕೆ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
