AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ragini Chandran: ಹೊಸ ಫೋಟೋದಲ್ಲಿ ಮಿಂಚಿದ ನಟಿ ರಾಗಿಣಿ ಚಂದ್ರನ್

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 13, 2023 | 6:30 AM

ನಟಿ ರಾಗಿಣಿ ಚಂದ್ರನ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

1 / 7
ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

2 / 7
ರಾಗಿಣಿ ಅವರು ‘ಲಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

3 / 7
‘ಶಾನುಭೋಗರ ಮಗಳು’ ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಿ ಗ್ಲಾಮ್ ಲುಕ್​ನಲ್ಲಿ ಗಮನ ಸೆಳೆಯಲಿದ್ದಾರೆ.

4 / 7
2014ರಲ್ಲಿ ಪ್ರಜ್ವಲ್ ದೇವರಾಜ್ ಅವರನ್ನು ರಾಗಿಣಿ ಮದುವೆ ಆದರು. ಇಬ್ಬರೂ ಹಾಯಾಗಿ ಸುಖ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ.

5 / 7
ರಾಗಿಣಿ ವೃತ್ತಿ ಜೀವನಕ್ಕೆ ಪ್ರಜ್ವಲ್​ ದೇವರಾಜ್ ಬೆಂಬಲವಾಗಿ ನಿಂತಿದ್ದಾರೆ. ಪ್ರಜ್ವಲ್​ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲ ಕೊಡುತ್ತಾ ಬರುತ್ತಿದ್ದಾರೆ.

6 / 7
ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್

ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್

7 / 7
Follow us
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ

ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!

ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ

ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್

‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?

ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?

ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು

Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ

ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು

ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ