Ragini Chandran: ಹೊಸ ಫೋಟೋದಲ್ಲಿ ಮಿಂಚಿದ ನಟಿ ರಾಗಿಣಿ ಚಂದ್ರನ್
ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.
Updated on: Jul 13, 2023 | 6:30 AM
Share

ನಟಿ ರಾಗಿಣಿ ಚಂದ್ರನ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ, ಯೋಗ ಟೀಚರ್ ಆಗಿಯೂ ರಾಗಿಣಿ ಚಂದ್ರನ್ ಗುರುತಿಸಿಕೊಂಡಿದ್ದಾರೆ.

ರಾಗಿಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ರಾಗಿಣಿ ಅವರು ‘ಲಾ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಕೆಲವು ಸಿನಿಮಾಗಳಲ್ಲಿ ರಾಗಿಣಿ ನಟಿಸಿದ್ದಾರೆ.

‘ಶಾನುಭೋಗರ ಮಗಳು’ ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಿ ಗ್ಲಾಮ್ ಲುಕ್ನಲ್ಲಿ ಗಮನ ಸೆಳೆಯಲಿದ್ದಾರೆ.

2014ರಲ್ಲಿ ಪ್ರಜ್ವಲ್ ದೇವರಾಜ್ ಅವರನ್ನು ರಾಗಿಣಿ ಮದುವೆ ಆದರು. ಇಬ್ಬರೂ ಹಾಯಾಗಿ ಸುಖ ಸಂಸಾರ ನಡೆಸಿಕೊಂಡು ಬರುತ್ತಿದ್ದಾರೆ.

ರಾಗಿಣಿ ವೃತ್ತಿ ಜೀವನಕ್ಕೆ ಪ್ರಜ್ವಲ್ ದೇವರಾಜ್ ಬೆಂಬಲವಾಗಿ ನಿಂತಿದ್ದಾರೆ. ಪ್ರಜ್ವಲ್ ವೃತ್ತಿ ಜೀವನಕ್ಕೂ ರಾಗಿಣಿ ಬೆಂಬಲ ಕೊಡುತ್ತಾ ಬರುತ್ತಿದ್ದಾರೆ.

ರಾಗಿಣಿ ಚಂದ್ರನ್ ಅವರ ಹೊಸ ಫೋಟೋಸ್
Related Photo Gallery
ವಿದೇಶದಲ್ಲಿ ವಿಜಯ್ ಅದ್ಧೂರಿ ಆಡಿಯೋ ಲಾಂಚ್: ಕಠಿಣ ನಿಯಮ ಹೇರಿದ ಪೊಲೀಸರು
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಬಿಡುಗಡೆ ಸಿದ್ಧವಾಗಿದೆ ಹೊಸಬರ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾ ‘ವಿಕಲ್ಪ’
2024ರಲ್ಲಿ ಬಾಂಗ್ಲಾ ವಿಮೋಚನೆ: ಮಾಜಿ ಪ್ರಧಾನಿ ಪುತ್ರ ರಹಮಾನ್
ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?




