Daredevil Musthafa: ‘ವಾಟ್ಸಪ್​ ಯೂನಿವರ್ಸಿಟಿ’ ಬಗ್ಗೆ ಸಂದೇಶ ಇರುವ ಟಿ-ಶರ್ಟ್​ ಧರಿಸಿ ‘ಡೇರ್​ಡೆವಿಲ್​ ಮುಸ್ತಫಾ’ ಚಿತ್ರ ವೀಕ್ಷಿಸಿದ ಪ್ರಕಾಶ್​ ರಾಜ್​

Prakash Raj: ಖ್ಯಾತ ನಟ ಪ್ರಕಾಶ್​ ರಾಜ್​ ಅವರು ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ಅವರು ಧರಿಸಿದ್ಧ ಟಿ-ಶರ್ಟ್​ ಗಮನ ಸೆಳೆದಿದೆ.

ಮದನ್​ ಕುಮಾರ್​
|

Updated on: Jun 13, 2023 | 1:52 PM

‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾಗೆ ಜನಮನ್ನಣೆ ಸಿಕ್ಕಿದೆ. ಯಶಸ್ವಿಯಾಗಿ ಈ ಸಿನಿಮಾ 25 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

1 / 5
ಇತ್ತೀಚೆಗೆ ಪ್ರಕಾಶ್​ ರಾಜ್​ ಕೂಡ ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ಅವರು ಧರಿಸಿದ್ಧ ಟಿ-ಶರ್ಟ್​ ಗಮನ ಸೆಳೆದಿದೆ. ‘ವಾಟ್ಸಪ್​ ಯೂನಿವರ್ಸಿಟಿ- ಇಲ್ಲಿ ಸತ್ಯಗಳು ಸತ್ಯವೇ ಅಲ್ಲ’ ಎಂಬ ಬರಹ ಇದರಲ್ಲಿ ಇದೆ.

2 / 5
ವಾಟ್ಸಪ್​ನಲ್ಲಿ ಅನೇಕ ತಪ್ಪು ಮಾಹಿತಿ ಹರಿದಾಡುತ್ತವೆ. ಅದನ್ನೇ ಕೆಲವರು ನಿಜ ಎಂದು ನಂಬುತ್ತಾರೆ. ಹಾಗಾಗಿ ಇದನ್ನು ‘ವಾಟ್ಸಪ್​ ಯೂನಿವರ್ಸಿಟಿ’ ಎನ್ನಲಾಗುತ್ತಿದೆ. ಈ ಟಿ-ಶರ್ಟ್​ ಧರಿಸುವ ಮೂಲಕ ಮೂಲಕ ಪ್ರಕಾಶ್​ ರಾಜ್​ ವ್ಯಂಗ್ಯ ಮಾಡಿದ್ದಾರೆ.

3 / 5
ಪ್ರಕಾಶ್​ ರಾಜ್​ ಅವರಿಗೆ ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾ ಸಖತ್​ ಇಷ್ಟ ಆಗಿದೆ. ಇಡೀ ತಂಡದ ಪ್ರಯತ್ನಕ್ಕೆ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಇಂಥ ಸಿನಿಮಾಗಳು ಬಹಳ ಮುಖ್ಯ ಎಂದು ಅವರು ಹೇಳಿದ್ದಾರೆ.

4 / 5
ಶಿಶಿರ್​ ಬೈಕಾಡಿ, ಆದಿತ್ಯ ಆಶ್ರೀ, ಸುಪ್ರೀತ್​ ಭಾರದ್ವಾಜ್​, ಆಶಿತ್​ ಶ್ರೀವತ್ಸಾ, ಅಭಯ್​, ಮಂಡ್ಯ ರಮೇಶ್​, ಉಮೇಶ್​, ಪ್ರೇರಣಾ ಮುಂತಾದ ಕಲಾವಿದರು ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾದಲ್ಲಿ ನಟಿಸಿದ್ದಾರೆ.

5 / 5
Follow us
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ

ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್

ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ

ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ

ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ

ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ

ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ

ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?

ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ