ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 2ಡಿ-4ಡಿ ಎಕೋ ಮಷೀನ್ನನ್ನು ಉದ್ಘಾಟಿಸಿದ ಸಚಿವ ಪ್ರಲ್ಹಾದ ಜೋಶಿ
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 2ಡಿ-4ಡಿ ಎಕೋ ಮಷೀನ್ನನ್ನು ಉದ್ಘಾಟಿಸಿದ ಸಚಿವ ಪ್ರಲ್ಹಾದ ಜೋಶಿ
Updated on: Aug 30, 2022 | 6:02 PM
Share

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ 2ಡಿ-4ಡಿ ಎಕೋ ಮಷೀನ್ನನ್ನು ಇಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಉದ್ಘಾಟನೆ ಮಾಡಿದರು.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯ ಅಡಿಯಲ್ಲಿ ಹೆಚ್ಚುವರಿ ಅನುದಾನವನ್ನು ಒದಗಿಸಿ ಅಳವಡಿಸಲಾಗಿರುವ ಎಕೋ ಮಷೀನ್ ಹೃದಯ ಸಂಬಂಧಿ ಕಾಯಿಲೆಗಳ ಚಿಕಿತ್ಸೆಗೆ ತುಂಬಾ ಅನುಕೂಲವಾಗಲಿದೆ.

2ಡಿ-4ಡಿ ಎಕೋ ಮೆಷಿನ್ ಉದ್ಘಾಟನೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಸಚಿವರಾದ ಶಂಕರ ಪಾಟೀಲ್ ಮುನೇನಕೊಪ್ಪ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಈ ಕಾರ್ಯಕ್ರಮದ ಬಗ್ಗೆ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್ಸ್ಟಾಗ್ರಾಮ್ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ?
ಇಂದು ಈ ರಾಶಿಯ ಮಹಿಳೆಯರಿಗೆ ಆಭರಣದ ಯೋಗ!
ಸಿಜೆ ರಾಯ್ ಸಾವು ಪ್ರಕರಣ: ಸಿಐಡಿ ತನಿಖೆಗೆ ಆದೇಶ ಸಾಧ್ಯತೆ
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ಹಿಪೊಪೊಟಮಸ್ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
