AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮಿಳಾ ಜೋಷಾಯ್ ಜನ್ಮದಿನ ಆಚರಣೆಗೆ ಹಿರಿಯ ನಟಿಯರ ದಂಡು

ನಟಿ ಪ್ರಮಿಳಾ ಜೋಷಾಯ್ ಅವರು ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ಅವರಿಗೆ ಚಿತ್ರರಂಗದ ಜೊತೆ ಒಳ್ಳೆಯ ನಂಟಿದೆ. ಈ ಕಾರಣದಿಂದಲೇ ಹಲವು ಸೆಲೆಬ್ರಿಟಿಗಳು ಇವರ ಜನ್ಮದಿನಕ್ಕೆ ಆಗಮಿಸಿದ್ದರು. ಅದ್ದೂರಿಯಾಗಿ ಇವರ ಬರ್ತ್​ಡೇ ಪಾರ್ಟಿ ನಡೆದಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ .

ರಾಜೇಶ್ ದುಗ್ಗುಮನೆ
|

Updated on: Mar 05, 2025 | 12:41 PM

Share
ನಟಿ ಪ್ರಮಿಳಾ ಜೋಷಾಯ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿಯರು ಆಗಮಿಸಿ ಅವರಿಗೆ ಬರ್ತ್​ಡೇ ವಿಷ್ ತಿಳಿಸಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ.

1 / 5
ಪ್ರಮಿಳಾ ಜೋಷಾಯ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡವರು. ಈ ಕಾರಣದಿಂದಲೇ ಚಿತ್ರರಂಗದಲ್ಲಿ ಅವರಿಗೆ ಹಲವರು ಗೆಳೆಯರಿದ್ದಾರೆ. ಪ್ರಮಿಳಾ ಬರ್ತ್​ಡೇಗಾಗಿ ಅವರೆಲ್ಲರೂ ಆಗಮಿಸಿದ್ದಾರೆ.

2 / 5
ಪ್ರಮಿಳಾ ಜನ್ಮದಿನಕ್ಕೆ ವಿನಯಾ ಪ್ರಸಾದ್, ಮಾಳವಿಕಾ, ಭಾರತಿ ವಿಷ್ಣುವರ್ಧನ್, ಶ್ರುತಿ, ಮಾಲಾಶ್ರೀ ಮೊದಲಾದವರು ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ಸಾಕಷ್ಟು ಗಮನ ಸೆಳೆದಿವೆ. ಎಲ್ಲರೂ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಪ್ರಮಿಳಾ ಮಗಳು, ನಟಿ ಮೇಘನಾ ರಾಜ್ ಕೂಡ ತಾಯಿಯ ಜನ್ಮದಿನದ ಸಂಭ್ರಮಾಚರಣೆಯಲ್ಲಿ ಭಾಗಿ ಆಗಿದ್ದಾರೆ. ಲೇಡಿ ಗ್ಯಾಂಗ್​ನ ಫೋಟೋ ಗಮನ ಸೆಳೆದಿದೆ. ಮೇಘನಾಗೆ ತಾಯಿ ಬಗ್ಗೆ ವಿಶೇಷ ಪ್ರೀತಿ ಹಾಗೂ ಗೌರವ ಇದೆ.

4 / 5
ಪ್ರಮಿಳಾ ಜೋಷಾಯ್ ಪತಿ ಸುಂದರ್ ರಾಜ್. ಪ್ರಮಿಳಾ ಅವರು ಕನ್ನಡ ಮಾತ್ರವಲ್ಲದೆ, ತಮಿಳು ಸಿನಿಮಾಗಳಲ್ಲೂ ನಟಿಸಿ ಗಮನ ಸೆಳೆದಿದ್ದಾರೆ.

5 / 5
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?

ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್