Kannada News Photo gallery Pranita Subhash shares glamourus photos on social media Entertainment News In Kannada
ಮಗು ಜನಿಸಿದ ಕೆಲವೇ ದಿನಗಳಲ್ಲಿ ಗ್ಲಾಮರಸ್ ಫೋಟೋ ಹಂಚಿಕೊಂಡ ಪ್ರಣಿತಾ
ಪ್ರಣಿತಾ ಸುಭಾಶ್ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಸ್ಯಾಂಡಲ್ವುಡ್ ಮಾತ್ರವಲ್ಲದೆ ಪರಭಾಷೆಯಲ್ಲೂ ಕೆಲವು ಸಿನಿಮಾ ಮಾಡಿದ್ದಾರೆ. ಅವರು ಈಗ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.