ಹೇಗಿದೆ ನೋಡಿ ಪ್ರಣಿತಾ ಸುಭಾಷ್ ಮಗು; ಫೋಟೋ ಹಂಚಿಕೊಂಡ ನಟಿ
ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗಾ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
Updated on: Nov 08, 2022 | 5:01 PM
Share

ನಟಿ ಪ್ರಣಿತಾ ಸುಭಾಷ್ ಅವರು ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಈ ಮಗುವಿಗೆ ಅವರು ಆರ್ನಾ ಎಂದು ಹೆಸರು ಇಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.

ಈ ವರ್ಷ ಜೂನ್ ತಿಂಗಳಲ್ಲಿ ಪ್ರಣಿತಾ ಸುಭಾಷ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದವರು ಪ್ರಣಿತಾ ಸುಭಾಷ್. ಇದರ ಜತೆಗೆ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.

ನಿತಿನ್ ರಾಜು ಅವರ ಜೊತೆ 2021ರಲ್ಲಿ ಪ್ರಣಿತಾ ಮದುವೆ ಆದರು. ಸದ್ಯ ಮಗುವಿನ ಆರೈಕೆಯಲ್ಲಿ ಪ್ರಣಿತಾ ತೊಡಗಿಕೊಂಡಿದ್ದಾರೆ.
Related Photo Gallery
ಕೆಎಸ್ಆರ್ಟಿಸಿ ಬಸ್ ಬೆಂಕಿಗಾಹುತಿ: ಪ್ರಯಾಣಿಕರು ಪಾರಾಗಿದ್ದೇ ರೋಚಕ
ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ
ಅಮೆರಿಕದ ಉತ್ತರ ಕೆರೊಲಿನಾದಲ್ಲಿ ವಿಮಾನ ಪತನ
ಎರಡನೇ ಚಳಿಗಾಲದ ಅನುಭವ ಕೇಳಿದ ಭಟ್ರು; ನಾಚಿ ನೀರಾದ ಸೋನಲ್
ಮತ್ತೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್ ಹಾಲ್ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸಾವು, ಕಾರು ಪಲ್ಟಿ




