ಹೇಗಿದೆ ನೋಡಿ ಪ್ರಣಿತಾ ಸುಭಾಷ್ ಮಗು; ಫೋಟೋ ಹಂಚಿಕೊಂಡ ನಟಿ
ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗಾ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
Updated on: Nov 08, 2022 | 5:01 PM
Share

ನಟಿ ಪ್ರಣಿತಾ ಸುಭಾಷ್ ಅವರು ಹೆಣ್ಣು ಮಗುವಿಗೆ ತಾಯಿ ಆಗಿದ್ದಾರೆ. ಈ ಮಗುವಿಗೆ ಅವರು ಆರ್ನಾ ಎಂದು ಹೆಸರು ಇಟ್ಟಿದ್ದಾರೆ.
1 / 5

ಸೋಶಿಯಲ್ ಮೀಡಿಯಾದಲ್ಲಿ ಪ್ರಣಿತಾ ಅವರು ಆಗಾಗ ಮಗುವಿನ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಈಗಲೂ ಅವರು ಮುದ್ದಾದ ಮಗುವಿನ ಫೋಟೋ ಶೇರ್ ಮಾಡಿಕೊಂಡಿದ್ದಾರೆ.
2 / 5

ಈ ವರ್ಷ ಜೂನ್ ತಿಂಗಳಲ್ಲಿ ಪ್ರಣಿತಾ ಸುಭಾಷ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.
3 / 5

ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದವರು ಪ್ರಣಿತಾ ಸುಭಾಷ್. ಇದರ ಜತೆಗೆ ಅವರು ಸಾಮಾಜಿಕ ಕೆಲಸಗಳ ಮೂಲಕವೂ ಗುರುತಿಸಿಕೊಂಡಿದ್ದಾರೆ.
4 / 5

ನಿತಿನ್ ರಾಜು ಅವರ ಜೊತೆ 2021ರಲ್ಲಿ ಪ್ರಣಿತಾ ಮದುವೆ ಆದರು. ಸದ್ಯ ಮಗುವಿನ ಆರೈಕೆಯಲ್ಲಿ ಪ್ರಣಿತಾ ತೊಡಗಿಕೊಂಡಿದ್ದಾರೆ.
5 / 5

TV9 Web
TV9 Kannada
Read More
Related Photo Gallery
ಎಸ್ಐಆರ್ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್ಗೆ ಪ್ರತಾಪ್ ಸಿಂಹ ತಿರುಗೇಟು
ಬಡ ರೋಗಿಗಳಿಗೆ ಸಿಗಬೇಕಿದ್ದ ಸರ್ಕಾರಿ ಮಾತ್ರೆಗಳು ಅರಣ್ಯ ಪಾಲು
ಸಾಲ ಮಂಜೂರಾಗುವ ಯೋಗವಿದೆ ಈ ರಾಶಿಗೆ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್ಗೆ ಹಾನಿ



