AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Subhash: ಪ್ರಣಿತಾ ಸುಭಾಷ್ ಮಗು ಫೋಟೋ ವೈರಲ್; ಮಗಳಿಗೆ ಆರ್ನಾ ಎಂದು ಹೆಸರಿಟ್ಟ ನಟಿ

Pranitha Subhash Daughter: ಪ್ರಣಿತಾ ಸುಭಾಷ್​ ಅವರ ಮಗುವಿನ ಫೋಟೋ ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಕ್ಯೂಟ್​ ಫೋಟೋಗಳು ಸಖತ್​ ವೈರಲ್​ ಆಗುತ್ತಿವೆ.

TV9 Web
| Edited By: |

Updated on:Aug 01, 2022 | 12:26 PM

Share
ನಟಿ ಪ್ರಣಿತಾ ಸುಭಾಷ್​ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಈ ಕ್ಯೂಟ್​ ಫೋಟೋಗಳು ಅಭಿಮಾನಿಗಳ ವಲಯದಲ್ಲಿ​ ವೈರಲ್​ ಆಗುತ್ತಿವೆ.

Pranitha Subhash reveals her daughter name with new photos

1 / 5
ಮುದ್ದಾದ ಹೆಣ್ಣು ಮಗುವಿನ ಫೋಟೋಶೂಟ್​ ಮಾಡಿಸಲಾಗಿದೆ. ಫೋಟೋದ ಜೊತೆಗೆ ಮಗು ಹೆಸರನ್ನು ಪ್ರಣಿತಾ ಸುಭಾಷ್​ ತಿಳಿಸಿದ್ದಾರೆ. ಆರ್ನಾ ಎಂದು ಅವರು ಹೆಸರು ಇಟ್ಟಿದ್ದಾರೆ.

Pranitha Subhash reveals her daughter name with new photos

2 / 5
ಮಗು ಮುಖ ತೋರಿಸಬೇಕು ಎಂದು ಅಭಿಮಾನಿಗಳು ಪದೇಪದೇ ಮನವಿ ಮಾಡುತ್ತಲೇ ಇದ್ದರು. ಅದಕ್ಕಾಗಿ ಹೊಸ ಫೋಟೋವನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

3 / 5
ಈ ವರ್ಷ ಜೂನ್​ ತಿಂಗಳಲ್ಲಿ ಪ್ರಣಿತಾ ಸುಭಾಷ್​ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

4 / 5
ಹಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಸುಭಾಷ್​ ಅವರು ನಿತಿನ್​ ರಾಜು ಜೊತೆ 2021ರಲ್ಲಿ ವಿವಾಹವಾದರು. ಮಗುವಿನ ಆರೈಕೆಯಲ್ಲಿ ಈ ಜೋಡಿ ಬ್ಯುಸಿ ಆಗಿದೆ.

5 / 5

Published On - 12:26 pm, Mon, 1 August 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ

ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ

ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!

ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ

CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?

ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್

ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!

ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು