Pranitha Subhash: ಪ್ರಣಿತಾ ಸುಭಾಷ್ ಮಗು ಫೋಟೋ ವೈರಲ್; ಮಗಳಿಗೆ ಆರ್ನಾ ಎಂದು ಹೆಸರಿಟ್ಟ ನಟಿ
Pranitha Subhash Daughter: ಪ್ರಣಿತಾ ಸುಭಾಷ್ ಅವರ ಮಗುವಿನ ಫೋಟೋ ಕಂಡು ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಕ್ಯೂಟ್ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.
Updated on:Aug 01, 2022 | 12:26 PM
Share

Pranitha Subhash reveals her daughter name with new photos

Pranitha Subhash reveals her daughter name with new photos

ಮಗು ಮುಖ ತೋರಿಸಬೇಕು ಎಂದು ಅಭಿಮಾನಿಗಳು ಪದೇಪದೇ ಮನವಿ ಮಾಡುತ್ತಲೇ ಇದ್ದರು. ಅದಕ್ಕಾಗಿ ಹೊಸ ಫೋಟೋವನ್ನು ಪ್ರಣಿತಾ ಹಂಚಿಕೊಂಡಿದ್ದಾರೆ.

ಈ ವರ್ಷ ಜೂನ್ ತಿಂಗಳಲ್ಲಿ ಪ್ರಣಿತಾ ಸುಭಾಷ್ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆಸ್ಪತ್ರೆಯಿಂದ ಫೋಟೋ ಹಂಚಿಕೊಳ್ಳುವ ಮೂಲಕ ಅವರು ಖುಷಿ ಸುದ್ದಿ ನೀಡಿದ್ದರು.

ಹಲವು ಸಿನಿಮಾಗಳಲ್ಲಿ ನಟಿಸಿರುವ ಪ್ರಣಿತಾ ಸುಭಾಷ್ ಅವರು ನಿತಿನ್ ರಾಜು ಜೊತೆ 2021ರಲ್ಲಿ ವಿವಾಹವಾದರು. ಮಗುವಿನ ಆರೈಕೆಯಲ್ಲಿ ಈ ಜೋಡಿ ಬ್ಯುಸಿ ಆಗಿದೆ.
Published On - 12:26 pm, Mon, 1 August 22
Related Photo Gallery
ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇನಲ್ಲಿ ಹಲವು ಬಸ್ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್ನಲ್ಲಿ ಸಾಂಪ್ರದಾಯಿಕ ಸ್ವಾಗತ




