ಸೈಮಾ ನೆನಪುಗಳ ಹಂಚಿಕೊಂಡ ಪ್ರಣಿತಾ ಸುಭಾಷ್, ಸಹ ನಟ-ನಟಿಯರೊಟ್ಟಿಗೆ ಫೋಸು
Pranitha Subhash: ಕನ್ನಡದ ನಟಿ ಪ್ರಣತಾ ಸುಭಾಷ್ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಇತ್ತೀಚೆಗೆ ನಡೆದ ಸೈಮಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದ ಪ್ರಣಿತಾ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on: Sep 23, 2023 | 10:45 PM
Share

ಕನ್ನಡದ ನಟಿ ಪ್ರಣಿತಾ ಸುಭಾಷ್ ಪರಭಾಷೆಯ ಸಿನಿಮಾಗಳಲ್ಲಿಯೂ ಸಖತ್ ಜನಪ್ರಿಯ.

ಇತ್ತೀಚೆಗೆ ನಡೆದ ಸೈಮಾ 2023 ಪ್ರಶಸ್ತಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು ನಟಿ.

ಸೈಮಾ ಪ್ರಶಸ್ತಿ ಸಮಾರಂಭದ ಪ್ರೆಸ್ ಮೀಟ್ನಲ್ಲಿಯೂ ನಟಿ ಪ್ರಣಿತಾ ಸುಭಾಷ್ ಭಾಗಿಯಾಗಿದ್ದರು.

ರಾಣಾ ದಗ್ಗುಬಾಟಿ, ಮಂಚು ಲಕ್ಷ್ಮಿ, ಶ್ರೀಲೀಲಾ ಇನ್ನಿತರೆ ನಟ-ನಟಿಯರೊಟ್ಟಿಗೆ ಪ್ರಣಿತಾ ಭಾಗಿಯಾಗಿದ್ದರು.

ಸೈಮಾದ ಪ್ರೆಸ್ಮೀಟ್ನ ಚಿತ್ರಗಳನ್ನು ಇದೀಗ ನಟಿ ಪ್ರಣಿತಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪ್ಯಾನ್ ಇಂಡಿಯಾ ಸ್ಟಾರ್ ನಟ ರಾಣಾ ದಗ್ಗುಬಾಟಿ ಜೊತೆಗೆ ಪ್ರಣಿತಾ ಸುಭಾಷ್.

ಪ್ರಣಿತಾ ಸುಭಾಷ್ ಕನ್ನಡ ಸಿನಿಮಾಗಳು ಮಾತ್ರವಲ್ಲದೆ ತೆಲುಗು, ತಮಿಳು ಹಾಗೂ ಹಿಂದಿ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

ಪ್ರಣಿತಾ ಸುಭಾಷ್ ಮದುವೆಯಾದ ಬಳಿಕವೂ ನಟನೆಯನ್ನು ಮುಂದುವರೆಸಿದ್ದಾರೆ.
Related Photo Gallery
ಸ್ಕ್ವಾಷ್ ವಿಶ್ವಕಪ್ ಗೆದ್ದ ಭಾರತ
VIDEO: ರಣರೋಚಕ ಪಂದ್ಯ ರನೌಟ್ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್ಪಾತ್ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ




