AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pranitha Subhash: ಟ್ರೆಡಿಷನಲ್​ ಲುಕ್​​ ಮೂಲಕ ಗಮನ ಸೆಳೆದ ನಟಿ ಪ್ರಣಿತಾ ಸುಭಾಷ್; ಇಲ್ಲಿದೆ ಫೋಟೋ ಆಲ್ಬಂ

ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 20, 2023 | 12:26 PM

Share
ನಟಿ ಪ್ರಣಿತಾ ಸುಭಾಷ್ ಅವರು ಮಗಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಮಗಳಿಗೆ ಅವರು ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಪ್ರಣಿತಾ ಈಗ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

1 / 5
ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ.

2 / 5
2022ರಲ್ಲಿ ಪ್ರಣಿತಾ ಅವರ ಯಾವುದೇ ಹೊಸ ಸಿನಿಮಾ ರಿಲೀಸ್ ಆಗಿಲ್ಲ. ಸದ್ಯ ಎರಡು ಚಿತ್ರದ ಕೆಲಸಗಳಲ್ಲಿ ಪ್ರಣಿತಾ ಬ್ಯುಸಿ ಇದ್ದಾರೆ.

3 / 5
2010ರ ‘ಪೊರ್ಕಿ’ ಚಿತ್ರದ ಮೂಲಕ ಪ್ರಣಿತಾ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಹಲವು ಸ್ಟಾರ್​ಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ವಿವಿಧ ಭಾಷೆಗಳಲ್ಲಿ ಅವರು ನಟಿಸಿದ್ದಾರೆ.

4 / 5
2021ರ ಮೇ ತಿಂಗಳಲ್ಲಿ ಪ್ರಣಿತಾ ಉದ್ಯಮಿ ನಿತೀನ್ ರಾಜು ಜೊತೆ ಮದುವೆ ಆದರು. 2022ರಲ್ಲಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು.

5 / 5
Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ

ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ