Pranitha Subhash: ಟ್ರೆಡಿಷನಲ್ ಲುಕ್ ಮೂಲಕ ಗಮನ ಸೆಳೆದ ನಟಿ ಪ್ರಣಿತಾ ಸುಭಾಷ್; ಇಲ್ಲಿದೆ ಫೋಟೋ ಆಲ್ಬಂ
ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಟ್ರೆಡಿಷನಲ್ ಲುಕ್ನಲ್ಲಿ ಗಮನ ಸೆಳೆದಿದ್ದಾರೆ.
Updated on: Jun 20, 2023 | 12:26 PM
Share

ನಟಿ ಪ್ರಣಿತಾ ಸುಭಾಷ್ ಅವರು ಮಗಳ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಮಗಳಿಗೆ ಅವರು ಅರ್ನಾ ಎಂದು ಹೆಸರು ಇಟ್ಟಿದ್ದಾರೆ. ಪ್ರಣಿತಾ ಈಗ ಹೊಸ ಫೋಟೋಶೂಟ್ ಮಾಡಿಸಿದ್ದಾರೆ.

ಪ್ರಣಿತಾ ಸುಭಾಷ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಟ್ರೆಡಿಷನಲ್ ಲುಕ್ನಲ್ಲಿ ಗಮನ ಸೆಳೆದಿದ್ದಾರೆ.

2022ರಲ್ಲಿ ಪ್ರಣಿತಾ ಅವರ ಯಾವುದೇ ಹೊಸ ಸಿನಿಮಾ ರಿಲೀಸ್ ಆಗಿಲ್ಲ. ಸದ್ಯ ಎರಡು ಚಿತ್ರದ ಕೆಲಸಗಳಲ್ಲಿ ಪ್ರಣಿತಾ ಬ್ಯುಸಿ ಇದ್ದಾರೆ.

2010ರ ‘ಪೊರ್ಕಿ’ ಚಿತ್ರದ ಮೂಲಕ ಪ್ರಣಿತಾ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಹಲವು ಸ್ಟಾರ್ಗಳ ಜೊತೆ ಅವರು ತೆರೆ ಹಂಚಿಕೊಂಡಿದ್ದಾರೆ. ವಿವಿಧ ಭಾಷೆಗಳಲ್ಲಿ ಅವರು ನಟಿಸಿದ್ದಾರೆ.

2021ರ ಮೇ ತಿಂಗಳಲ್ಲಿ ಪ್ರಣಿತಾ ಉದ್ಯಮಿ ನಿತೀನ್ ರಾಜು ಜೊತೆ ಮದುವೆ ಆದರು. 2022ರಲ್ಲಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು.
Related Photo Gallery
ಈ ದೇಶದಲ್ಲಿ ಚಿಕಿತ್ಸೆಗಾಗಿ ಕಾಯುವಾಗಲೇ ಮೃತಪಟ್ಟಿದ್ದಾರೆ 23,746 ರೋಗಿಗಳು!
ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್: ರೈಲಿಗೆ ಕಾಯಬೇಕಿಲ್ಲ
ಐಪಿಎಲ್ನಲ್ಲಿ ದಾಖಲೆ ಬರೆದಿದ್ದ ಕೃಷ್ಣಪ್ಪ ಗೌತಮ್ ನಿವೃತ್ತಿ
ಅಣ್ಣನಾಗಬೇಕಿದ್ದವನ ಜತೆ ಅನೈತಿಕ ಸಂಬಂಧ:ವಿಡಿಯೋ ಮಾಡುತ್ತಾ ಮಹಿಳೆ ಆತ್ಮಹತ್ಯೆ
ಪೇಪರ್ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್ ಕಾರಿಡಾರ್: ಡಿಕೆ ಶಿವಕುಮಾರ್ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!




