Pranitha Subhash: ಪ್ರಣಿತಾ ಸುಭಾಷ್ರ ಈ ಅಂದದ ಚಿತ್ರಗಳ ನೋಡಿದಿರಾ?
ಪ್ರಣಿತಾ ಸುಭಾಷ್ರ ಈ ಅಂದದ ಚಿತ್ರಗಳ ನೋಡಿದಿರಾ? ನಟಿ ಪ್ರಣಿತಾ ಸುಭಾಷ್ ತಮ್ಮ ಕೆಲವು ಸುಂದರ ಫೋಟೊಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on:Mar 26, 2023 | 9:39 PM
Share

ಮದುವೆಯ ಬಳಿಕ ಕಡಿಮೆ ಸಿನಿಮಾಗಳಲ್ಲಿ ನಟಿಸುತ್ತಿರುವ ಪ್ರಣಿತಾ ಸುಭಾಷ್, ಪ್ರಸ್ತುತ ಕನ್ನಡದ ರಾಮನ ಅವತಾರ ಹಾಗೂ ಮಲಯಾಳಂನ ದಿಲೀಪ್ 148 ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

2021 ರಲ್ಲಿ ಉದ್ಯಮಿ ನಿತಿನ್ ರಾಜು ಎಂಬುವರನ್ನು ವಿವಾಹವಾದರು. ಮುದ್ದಾದ ಹೆಣ್ಣು ಮಗುವಿನ ತಾಯಿಯೂ ಹೌದು ಪ್ರಣಿತಾ ಸುಭಾಷ್.

ಪ್ರಣಿತಾ ಸುಭಾಷ್ ಅವರು ಕನ್ನಡದ ಹೊರತಾಗಿ ತೆಲುಗು, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿ ಈಗ ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ನಟಿ ಪ್ರಣಿತಾ ಸುಭಾಷ್ ತಮ್ಮ ಕೆಲವು ಸುಂದರ ಫೋಟೊಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡದ ಈ ಚೆಲುವೆ 2010ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ, ಬಳಿಕ ಹಲವು ಭಾಷೆಗಳಲ್ಲಿ ನಟಿಸಿದರು.
Published On - 9:37 pm, Sun, 26 March 23
Related Photo Gallery
ತುಂಗಭದ್ರಾ ಡ್ಯಾಂ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ: ಅಗಲ ಉದ್ದ ಎಷ್ಟು ಗೊತ್ತಾ?
ಮಹಿಳಾ ಟೆಕ್ಕಿ ನಿಗೂಢ ಸಾವಿಗೆ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ರಹಸ ಬಯಲು!
‘ಜನ ನಾಯಗನ್’ ಬಿಡುಗಡೆ ಆಗದಿದ್ದರೂ ಚಿತ್ರಮಂದಿರಕ್ಕೆ ಬರಲಿರುವ ವಿಜಯ್
ಏಕದಿನ ಕ್ರಿಕೆಟ್ನ ಹೊಸ ಸಿಕ್ಸರ್ ಕಿಂಗ್ ರೋಹಿತ್ ಶರ್ಮಾ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?




