Brinda Acharya: ‘ಪ್ರೇಮಂ ಪೂಜ್ಯಂ’ ಖ್ಯಾತಿಯ ಬೃಂದಾ ಆಚಾರ್ಯ ಈಗ ‘ಜೂಲಿಯೆಟ್’
ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.
Updated on: Dec 21, 2022 | 1:55 PM
Share

2021ರಲ್ಲಿ ತೆರೆಗೆ ಬಂದ ನೆನಪಿರಲಿ ಪ್ರೇಮ್ ಹಾಗೂ ಬೃಂದಾ ಆಚಾರ್ಯ ನಟನೆಯ ‘ಪ್ರೇಮಂ ಪೂಜ್ಯಂ’ ಸಿನಿಮಾ ಮೆಚ್ಚುಗೆ ಪಡೆದುಕೊಂಡಿತು.

ಈ ಚಿತ್ರದಲ್ಲಿ ಬೃಂದಾ ಆಚಾರ್ಯ ಅವರು ನಟನೆ ಮೂಲಕ ಮೋಡಿ ಮಾಡಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

‘ಜೂಲಿಯಟ್ 2’ ಚಿತ್ರದ ಮೂಲಕ ತೆರೆಮೇಲೆ ಬರಲು ಬೃಂದಾ ಆಚಾರ್ಯ ರೆಡಿ ಆಗಿದ್ದಾರೆ. ಈ ಸಿನಿಮಾ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

ಬೃಂದಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಬೃಂದಾ ಅವರ ಲುಕ್ ನೋಡಿ ಅನೇಕರು ಫಿದಾ ಆಗಿದ್ದಾರೆ. ಅವರ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿ ಎಂಬುದು ಫ್ಯಾನ್ಸ್ ಕೋರಿಕೆ.
Related Photo Gallery
ದೇವಾಲಯಗಳಲ್ಲಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು?
ಇಂದು ಈ ರಾಶಿಯವರಿಗೆ ಉದ್ಯೋಗದಲ್ಲಿ ತೃಪ್ತಿ
ಅಪಾರ್ಟ್ಮೆಂಟೇ ಡ್ರಗ್ಸ್ ಸ್ಟೋರ್: ಜೋಡಿಯ ಮೋಜು-ಮಸ್ತಿ ರಹಸ್ಯ ಬಯಲು
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ




