- TV9 Kannada Photo gallery President JP Nadda visits Praveen Nettaru's new house and consoles his family
ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ದಿ. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು.
Updated on:Apr 30, 2023 | 7:00 PM
Share

ಮತಾಂಧರಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಭೇಟಿ ನೀಡಿದರು.
1 / 5

ಮನೆಯ ಮುಂಭಾಗದ ಪ್ರವೀಣ್ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪಾರ್ಚನೆ ಮಾಡಿದರು.
2 / 5

ಪ್ರವೀಣ್ ಪೋಷಕರು ಹಾಗೂ ಪತ್ನಿ ನೂತನ ಜೊತೆ ಮಾತುಕತೆ ನಡೆಸಿದ ನಡ್ಡಾ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
3 / 5

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.
4 / 5

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಹೊಸ ಮನೆ ನಿರ್ಮಾಣವಾಗಿದ್ದು, ಏ. 27ರಂದು ಗೃಹ ಪ್ರವೇಶ ನೆರವೇರಿಸಲಾಗಿದೆ.
5 / 5
Published On - 7:00 pm, Sun, 30 April 23
Related Photo Gallery
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ಕಬಿನಿ ಜಲಾಶಯಕ್ಕೆ ರೈತರ ಮುತ್ತಿಗೆ
ಪಾದಯಾತ್ರೆಗೂ ಮುನ್ನ ಗುರುಗುಂಟ ಅಮರೇಶ್ವರ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ
ಹಾರ್ಮುಜ್ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಸಿಕ್ಸ್ ಪ್ಯಾಕ್, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ




