AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhi Jayanti 2023: ಮಹಾತ್ಮ ಗಾಂಧೀಜಿ ಸಮಾಧಿಗೆ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಗಣ್ಯರಿಂದ ಗೌರವ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮದಿನದ ಪ್ರಯುಕ್ತ ರಾಜ್​ಘಾಟ್​ನಲ್ಲಿ ಅವರು ಸಮಾಧಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್​ ಧನಕರ್, ಲೋಕಸಭೆ ಸ್ಪೀಕರ್​ ಓಂ ಬಿರ್ಲಾ, ದೆಹಲಿ ಲೆಫ್ಟಿನೆಂಟ್​ ಗವರ್​ನರ್​ ವಿ.ಕೆ. ಸಕ್ಸೇನಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು.

ಅಕ್ಷಯ್​ ಪಲ್ಲಮಜಲು​​
|

Updated on: Oct 02, 2023 | 10:22 AM

Share
ಇಂದು ರಾಜ್​ಘಾಟ್​ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜನ್ಮದಿನದ ಪ್ರಯುಕ್ತ ಅವರ ಸಮಾಧಿಗೆ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ಅನೇಕ ಗಣ್ಯರು ಗೌರವ  ಸಲ್ಲಿಸಿದ್ದಾರೆ.

1 / 7
ರಾಷ್ಟ್ರಪತಿ ಅವರು ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಗಾಂಧೀಜಿಯವರ ಸಮಾಧಿಗೆ ಪುಷ್ಪರ್ಚಣೆಯನ್ನು ಮಾಡಿದರು.

2 / 7
ಪುಷ್ಪನಮನ  ಸಲ್ಲಿಸಿದ ನಂತರ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿ ಅವರ ಪಾತ್ರ ದೊಡ್ಡದ್ದು ಎಂದು ಬಣ್ಣಿಸಿದರು.

3 / 7
ಉಪರಾಷ್ಟ್ರಪತಿ ಜಗದೀಪ್​ ಧನಕರ್ ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಗಾಂಧಿ ಸಮಾಧಿ ನಮಿಸಿದರು.

4 / 7
ಲೋಕಸಭೆ ಸ್ವೀಕರ್​​​ ಓಂ ಬಿರ್ಲಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಾಂಧೀಜಿಯವರ ಸಮಾಧಿಗೆ ಪುಷ್ಪರ್ಚಣೆ ಮಾಡಿದರು.

5 / 7
ಇನ್ನು ದೆಹಲಿಯ ಲೆಫ್ಟಿನೆಂಟ್​ ಗವರ್​ನರ್​ ವಿ.ಕೆ. ಸಕ್ಸೇನಾ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದು, ಗಾಂಧೀಜಿ ಸಮಾಧಿಗೆ ಗೌರವ ಸಲ್ಲಿಸಿದರು.

6 / 7
ಲೋಕಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗಾಂಧಿ ಸಮಾಧಿಗೆ ಕೈಮುಗಿದು ಗೌರವ ಸೂಚಿಸಿದರು.

7 / 7
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!

ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್

ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​

ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?

ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?

‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ

ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್