Aadi Mahotsav: ಬುಡಕಟ್ಟು ಸಮುದಾಯದ ಸಾಂಪ್ರದಾಯಿಕ ಕಲೆಗಳನ್ನು ವೀಕ್ಷಿಸಿದ ಮೋದಿ, ಇದು ಆದಿವಾಸಿ ಸಬಲೀಕರಣದ ಮಹೋತ್ಸವ

ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದಿ ಮಹೋತ್ಸವವನ್ನು ಉದ್ಘಾಟಿಸಿದರು.

|

Updated on:Feb 16, 2023 | 2:41 PM

Aadi Mahotsav: ಬುಡಕಟ್ಟು ಸಮುದಾಯದ ಸಾಂಪ್ರದಾಯಿಕ ಕಲೆಗಳನ್ನು ವೀಕ್ಷಿಸಿದ ಮೋದಿ, ಇದು ಆದಿವಾಸಿ ಸಬಲೀಕರಣದ ಮಹೋತ್ಸವ

ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆದಿ ಮಹೋತ್ಸವವನ್ನು ಉದ್ಘಾಟಿಸಿದರು.

1 / 9
PM at Adi Mahotsav: an important initiative to empower tribals

ಬುಡಕಟ್ಟು ಸಮುದಾಯದ ಸಂಸ್ಕೃತಿ, ಪಾಕಪದ್ಧತಿ, ಸಾಂಪ್ರದಾಯಿಕ ಕಲೆಗಳನ್ನು ಸಂಭ್ರಮಿಸುವ ಆದಿ ಮಹೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

2 / 9
PM at Adi Mahotsav: an important initiative to empower tribals

ಸ್ವಾತಂತ್ರ್ಯ ಹೋರಾಟಗಾರ ಮತ್ತು ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರಿಗೆ ಪ್ರಧಾನಿ ಮೋದಿ ಇಲ್ಲಿ ಗೌರವ ಸಲ್ಲಿಸಿದರು.

3 / 9
PM at Adi Mahotsav: an important initiative to empower tribals

ಕಾರ್ಯಕ್ರಮದಲ್ಲಿ ಬುಡಕಟ್ಟು ಸಂಸ್ಕೃತಿ, ಕರಕುಶಲ, ಪಾಕಪದ್ಧತಿ, ವಾಣಿಜ್ಯ ಮತ್ತು ಸಾಂಪ್ರದಾಯಿಕ ಕಲೆಗಳನ್ನು ಪ್ರದರ್ಶಿಸಲಾಗುತ್ತಿದೆ. ಬುಡಕಟ್ಟು ಸಮುದಾಯದವರು ನಿರ್ಮಿಸಿರುವ ಶ್ರೀ ಅನ್ನ ಕಾರ್ಯಕ್ರಮದ ಕೇಂದ್ರ ಬಿಂದುವಾಗಲಿದೆ.

4 / 9
PM at Adi Mahotsav: an important initiative to empower tribals

ದೇಶದ ಬುಡಕಟ್ಟು ಜನಾಂಗದ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿ ನಿರಂತರವಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದರೊಂದಿಗೆ ಅವರು ದೇಶದ ಪ್ರಗತಿ ಮತ್ತು ಅಭಿವೃದ್ಧಿಯಲ್ಲಿ ಬುಡಕಟ್ಟು ಸಮುದಾಯದ ಕೊಡುಗೆಗೆ ಗೌರವವನ್ನು ನೀಡುತ್ತಿದ್ದಾರೆ.

5 / 9
PM at Adi Mahotsav: an important initiative to empower tribals

ಇದು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಟ್ರೈಬಲ್ ಕೋಆಪರೇಟಿವ್ ಮಾರ್ಕೆಟಿಂಗ್ ಡೆವಲಪ್‌ಮೆಂಟ್ ಫೆಡರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನ (TRIFED) ವಾರ್ಷಿಕ ಉಪಕ್ರಮವಾಗಿದೆ.

6 / 9
PM at Adi Mahotsav: an important initiative to empower tribals

200 ಸ್ಟಾಲ್‌ಗಳ ಮೂಲಕ ದೇಶಾದ್ಯಂತ ಬುಡಕಟ್ಟು ಸಮುದಾಯಗಳ ಶ್ರೀಮಂತ ಮತ್ತು ವೈವಿಧ್ಯಮಯ ಪರಂಪರೆಯನ್ನು ಪ್ರದರ್ಶಿಸುತ್ತದೆ. ಉತ್ಸವದಲ್ಲಿ ಸುಮಾರು ಒಂದು ಸಾವಿರ ಬುಡಕಟ್ಟು ಕುಶಲಕರ್ಮಿಗಳು ಭಾಗವಹಿಸಲಿದ್ದಾರೆ.

7 / 9
PM at Adi Mahotsav: an important initiative to empower tribals

ಬುಡಕಟ್ಟು ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ಮತ್ತು ಅವರ ಕಲೆ ಮತ್ತು ಸಂಸ್ಕೃತಿಗೆ ಮನ್ನಣೆ ನೀಡಲು ಈ ಕಾರ್ಯಕ್ರಮವನ್ನು ಆಯೀಸಲಾಗಿದೆ. ಕರಕುಶಲ ವಸ್ತುಗಳು, ಕೈಮಗ್ಗಗಳು, ಮಡಿಕೆಗಳು, ಆಭರಣಗಳು ಇತ್ಯಾದಿ ಆಕರ್ಷಣೆಯ ಕೇಂದ್ರವಾಗುತ್ತವೆ.

8 / 9
PM at Adi Mahotsav: an important initiative to empower tribals

ಬುಡಕಟ್ಟು ಸಂಸ್ಕೃತಿ, ಕರಕುಶಲ, ಪಾಕಪದ್ಧತಿ ಮತ್ತು ಸಾಂಪ್ರದಾಯಿಕ ಕಲೆಗಳನ್ನು ಸಂಭ್ರಮಿಸುವುದೇ ಆದಿ ಮಹೋತ್ಸವದ ಉದ್ದೇಶವಾಗಿದೆ.

9 / 9

Published On - 2:39 pm, Thu, 16 February 23

Follow us