- Kannada News Photo gallery Prime Minister Narendra Modi inaugurates various development projects in Warangal Telangana
ತೆಲಂಗಾಣದ ವಾರಂಗಲ್‌ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ; ಚಿತ್ರಗಳಲ್ಲಿ ನೋಡಿ
ತೆಲಂಗಾಣದ ವಾರಂಗಲ್‌ಗೆ ಭೇಟಿ ನೀಡಿರುವ ಮೋದಿ ಅಲ್ಲಿನ ಭದ್ರಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ಇದಾದ ನಂತರ ಹಲವಾರು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ. ಪ್ರಧಾನಿಯವರ ತೆಲಂಗಾಣ ಭೇಟಿಯ ಚಿತ್ರಗಳು ಇಲ್ಲಿವೆ
Updated on: Jul 08, 2023 | 2:28 PM

ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣದ ವಾರಂಗಲ್‌ಗೆ ಆಗಮಿಸಿದಾಗ ಅವರನ್ನು ಸ್ವಾಗತಿಸುತ್ತಿರುವುದು

ವಾರಂಗಲ್‌ನ ಭದ್ರಕಾಳಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹಸುವಿಗೆ ಹುಲ್ಲು ನೀಡುತ್ತಿರುವುದು

ತೆಲಂಗಾಣದ ವಾರಂಗಲ್‌ನಲ್ಲಿರುವ ಭದ್ರಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ತೆಲಂಗಾಣ ಹೊಸ ರಾಜ್ಯವಾಗಿರಬಹುದು, ಆದರೆ ಭಾರತದ ಇತಿಹಾಸದಲ್ಲಿ ಅದರ ಜನರ ಕೊಡುಗೆ ಯಾವಾಗಲೂ ಅದ್ಭುತವಾಗಿದೆ ಎಂದ ಪ್ರಧಾನಿ ಮೋದಿ

ತೆಲಂಗಾಣದ ವಾರಂಗಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ದಾರೆ

ಭದ್ರಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮೋದಿ

ಭದ್ರಕಾಳಿ ದೇವಸ್ಥಾನದ ದೃಶ್ಯ

2021ರ ಮುನ್ಸಿಪಲ್ ಚುನಾವಣೆಯಲ್ಲಿ ಬಿಜೆಪಿ ತನ್ನ ಟ್ರೇಲರ್ ಅನ್ನು ತೋರಿಸಿದೆ. ಈಗ ತೆಲಂಗಾಣದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಿಆರ್‌ಎಸ್ ಮತ್ತು ಕಾಂಗ್ರೆಸ್ ಅನ್ನು ಅಳಿಸಿಹಾಕಲಿದೆ ಎಂದು ತೆಲಂಗಾಣದ ವಾರಂಗಲ್‌ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಮೋದಿ ಹೇಳಿದ್ದಾರೆ.

ಕೇಂದ್ರ ಸಚಿವ ಮತ್ತು ತೆಲಂಗಾಣ ಬಿಜೆಪಿ ಮುಖ್ಯಸ್ಥ ಜಿ ಕಿಶನ್ ರೆಡ್ಡಿ ಅವರು ವಾರಂಗಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಉಡುಗೊರೆ ನೀಡಿದ್ದಾರೆ



