AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udaipur Railway Station: ರಾಜಸ್ಥಾನದಲ್ಲಿ ವಿಮಾನ ನಿಲ್ದಾಣದಂತೆ ರೈಲ್ವೆ ನಿಲ್ದಾಣ ನಿರ್ಮಾಣ! ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

ಕಾಂಗ್ರೆಸ್ ಪಕ್ಷ​​ ಆಡಳಿತವಿರುವ ರಾಜಸ್ಥಾನದಲ್ಲಿ ಉದಯಪುರ ರೈಲು ನಿಲ್ದಾಣವನ್ನು ವಿಮಾನ ನಿಲ್ದಾಣದಂತೆ ರೂಪಿಸಲು ಸಕಲ ಸಿದ್ಧತೆ ನಡೆದಿದೆ. ಪುನರಾಭಿವೃದ್ಧಿಯ ಭಾಗವಾಗಿ, ಈ ರೈಲು ನಿಲ್ದಾಣದ ರೂಪವು ಬದಲಾಗಲಿದೆ. ಇದನ್ನು ಹೈಟೆಕ್ ಮಾಡಲು ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗಲಿದೆ.

ಸಾಧು ಶ್ರೀನಾಥ್​
|

Updated on: May 10, 2023 | 10:49 AM

Share

1 / 5
ರಾಜಸ್ಥಾನದ ಉದಯಪುರ ರೈಲು ನಿಲ್ದಾಣವನ್ನು ಹೈಟೆಕ್ ಮಾಡಲು ಯೋಜಿಸಲಾಗಿದೆ. ಈ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಿಲ್ದಾಣವನ್ನು 354 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು.

2 / 5
ಉದಯಪುರ ರೈಲು ನಿಲ್ದಾಣದ ವಿನ್ಯಾಸದ ಕೆಲವು ಚಿತ್ರಗಳು ಹೊರಬಿದ್ದಿವೆ. ಈ ನಿಲ್ದಾಣವು ಅತ್ಯಂತ ಹೈಟೆಕ್ ಮತ್ತು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ನಿಲ್ದಾಣದ ಸಂಪೂರ್ಣ ಅಭಿವೃದ್ಧಿಗೆ 36 ತಿಂಗಳು ಬೇಕು ಎನ್ನುತ್ತಾರೆ ಅಧಿಕಾರಿಗಳು.

3 / 5
ರೈಲು ನಿಲ್ದಾಣದಲ್ಲಿ ಹೊಸ ಇಂಧನ ಮೂಲಗಳನ್ನು ಬಳಸಲಾಗುವುದು. ಅಲ್ಲದೆ ತ್ಯಾಜ್ಯ ನಿರ್ವಹಣೆಯಲ್ಲಿ ಹೈಟೆಕ್ ವ್ಯವಸ್ಥೆ ಇದೆ. ಅಷ್ಟೇ ಅಲ್ಲ, ಮಳೆ ನೀರು ಕೊಯ್ಲು ತಂತ್ರಜ್ಞಾನವನ್ನೂ ಇಲ್ಲಿ ಅಭಿವೃದ್ಧಿಪಡಿಸಲಾಗುವುದು.

4 / 5
ಎಲ್ಲಾ ಅನುಕೂಲಕರ ಕಾಯ್ದಿರಿಸದ ಮತ್ತು ಕಾರ್ಯನಿರ್ವಾಹಕ ಕಾಯುವ ಕೊಠಡಿಗಳನ್ನು ನಿಲ್ದಾಣದಲ್ಲಿ ಮಾಡಲಾಗುವುದು. ಸ್ಥಳೀಯ ಜನರಿಗಾಗಿ ಇಲ್ಲಿ ಸ್ಟಾಲ್ ಜಾಗವನ್ನು ಸಹ ಸ್ಥಾಪಿಸಲಾಗುವುದು. ಇಲ್ಲಿ ಆಧುನಿಕ ಪ್ರಯಾಣಿಕರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.

5 / 5
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ