AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಕಲ್ ಬಾಲ್ ಲೀಗ್: ಉತ್ತಮ ಆಟ ಮುಂದುವರಿಸಿದ ಅಟ್ಲಿ ಒಡೆತನದ ‘ಬೆಂಗಳೂರು ಜವಾನ್ಸ್’ ತಂಡ

ಮೊದಲ ಪಿಕಲ್ ಬಾಲ್ ಲೀಗ್​​ನಲ್ಲಿ ಗೆದ್ದು ‘ಬೆಂಗಳೂರು ಜವಾನ್ಸ್’ ತಂಡವು ಚಾಂಪಿಯನ್ ಆಗಿತ್ತು. ಈಗ ಮತ್ತೆ ಆ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ ನೀಡುತ್ತಿದೆ. ಅಟ್ಲಿ ಮತ್ತು ಪ್ರಿಯಾ ಅಟ್ಲಿ ಅವರ ಒಡೆತನದ ಈ ತಂಡವು ಇತ್ತೀಚೆಗೆ ನಡೆದ ಮ್ಯಾಚ್​​ನಲ್ಲಿ ಜಯ ಸಾಧಿಸಿದೆ. ಅದರಿಂದ ಅಟ್ಲಿ ಖುಷಿಯಾಗಿದ್ದಾರೆ.

ಮದನ್​ ಕುಮಾರ್​
|

Updated on: Jan 30, 2026 | 5:56 PM

Share
ವಿಶ್ವ ಪಿಕಲ್ ಬಾಲ್ ಲೀಗ್ 2ನೇ ಸೀಸನ್ ಇತ್ತೀಚೆಗೆ ಪ್ರಾರಂಭ ಆಗಿದೆ. ಈ ಮ್ಯಾಚ್​ನಲ್ಲಿ ‘ಬೆಂಗಳೂರು ಜವಾನ್ಸ್’ ತಂಡವು ‘ಪುಣೆ ಯುನೈಟೆಡ್’ ವಿರುದ್ಧ 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ.

1 / 5
ಪ್ರಿಯಾ ಅಟ್ಲೀ ಮತ್ತು ಖ್ಯಾತ ನಿರ್ದೇಶಕ ಅಟ್ಲೀ ಮಾಲೀಕತ್ವದ ಬೆಂಗಳೂರು ಜವಾನ್ಸ್ ತಂಡವು ವಿಶ್ವ ಪಿಕಲ್ ಬಾಲ್ ಲೀಗ್​ನ ಮೊದಲ ಸೀಸನ್​ನ ಚಾಂಪಿಯನ್ ತಂಡವಾಗಿದ್ದು, ಮತ್ತೆ ತನ್ನ ಉತ್ತಮ ಆಟ ಮುಂದುವರಿಸಿದೆ.

2 / 5
ಈ ಮ್ಯಾಚ್ ಗೆಲ್ಲುವುದರ ಮೂಲಕ ‘ಬೆಂಗಳೂರು ಜವಾನ್ಸ್’ ತಂಡ ಮುನ್ನುಗ್ಗುತ್ತಿದೆ. ಮೊದಲ ಸೀಸನ್ ಗೆದ್ದ ಹಾಗೇ 2ನೇ ಸೀಸನ್ ಗೆದ್ದು, ತನ್ನ ಚಾಂಪಿಯನ್ ಪಟ್ಟ ಉಳಿಸಿಕೊಳ್ಳಲು ಸಜ್ಜಾಗಿದೆ ಎಂಬ ಸಂದೇಶವನ್ನು ನೀಡಿದೆ.

3 / 5
‘ಬೆಂಗಳೂರು ಜವಾನ್ಸ್’ ತಂಡವು ಆತ್ಮ ವಿಶ್ವಾಸ ಮತ್ತು ಛಲದೊಂದಿದೆ ಉತ್ತಮ ಪ್ರದರ್ಶನ ನೀಡಿದೆ. ಇದು ಬಲಿಷ್ಠ ತಂಡಗಳಲ್ಲಿ ಒಂದಾಗಿದೆ. ಮ್ಯಾಚ್ ನಡೆಯುವಾಗ ಇಡೀ ಕ್ರೀಡಾಂಗಣದಲ್ಲಿ ‘ಜವಾನ್ಸ್’ ಮಯವಾಗಿತ್ತು.

4 / 5
ಸ್ಟೇಡಿಯಂನಲ್ಲಿ ನೆರೆದಿದ್ದ ನಿರ್ದೇಶಕ ಅಟ್ಲಿ ಅವರ ಅಭಿಮಾನಿಗಳ ಹರ್ಷೋದ್ಗಾರ ಹಾಗೂ ಬೆಂಬಲದಿಂದ ಪಂದ್ಯಕ್ಕೆ ಮತ್ತಷ್ಟು ಮೆರುಗು ಬಂದಿತ್ತು. ತಮ್ಮ ತಂಡ ಗೆದ್ದಿದ್ದಕ್ಕೆ ಅಟ್ಲಿ ಅವರಿಗೆ ಸಖತ್ ಖುಷಿ ಆಗಿದೆ.

5 / 5
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು

ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ

ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!

ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!

ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!