ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸುತ್ತಿರುವ ಸಿನಿಮಾಗಳೆಷ್ಟು? ಕನ್ನಡ ಸಿನಿಮಾದ ಕತೆ ಏನಾಯ್ತು?
Priya Prakash Varrier: ಮಲಯಾಳಂ ಚೆಲುವೆ ಪ್ರಿಯಾ ಪ್ರಕಾಶ್ ವಾರಿಯರ್ ಕೇವಲ ಒಂದು ಕಣ್ ಮಿಟುಕಿನಿಂದ ರಾತ್ರೋರಾತ್ರಿ ಜನಪ್ರಿಯರಾದವರು. ಕನ್ನಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪ್ರಿಯಾ ನಟಿಸುತ್ತಿದ್ದಾರೆ.

1 / 6

2 / 6

3 / 6

4 / 6

5 / 6

6 / 6