Priya Prakash Varrier: ಬೋಲ್ಡ್ ಫೋಟೋ ಹಂಚಿಕೊಂಡ ನಟಿ ಪ್ರಿಯಾ ವಾರಿಯರ್ಗೆ ಬಾಡಿ ಶೇಮಿಂಗ್
ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.
Updated on: Jun 20, 2023 | 6:30 AM
Share

ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಹುಡುಗಿ ಎಂದೇ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಫ್ಯಾನ್ಸ್ಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

ಈ ಫೋಟೋ ನೋಡಿದ ಅನೇಕರು ನಟಿಗೆ ಬಾಡಿ ಶೇಮಿಂಗ್ ಮಾಡಿದ್ದಾರೆ. ‘ಪ್ರಿಯಾ ವಾರಿಯರ್ ತೆಳ್ಳಗಿದ್ದಾರೆ. ಬರೀ ಮೂಳೆ ಅಷ್ಟೇ ಕಾಣುತ್ತಿದೆ. ಅದನ್ನು ಬಿಟ್ಟು ಮತ್ತೇನೂ ಕಾಣುತ್ತಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದಕ್ಕೆಲ್ಲ ಪ್ರಿಯಾ ವಾರಿಯರ್ ಅವರು ತಲೆಕೆಡಿಸಿಕೊಂಡಿಲ್ಲ. ನಿರಂತರವಾಗಿ ಅವರು ಫೋಟೋ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

ಪ್ರಿಯಾ ವಾರಿಯರ್ ಕನ್ನಡದಲ್ಲೂ ನಟಿಸುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಕನ್ನಡದ ‘ವಿಷ್ಣು ಪ್ರಿಯ’ ಸಿನಿಮಾ ಕೆಲಸಗಳು ವಿಳಂಬ ಆಗಿವೆ.
Related Photo Gallery
ರಜನೀಕಾಂತ್-ಕಮಲ್ ಹಾಸನ್ ಸಿನಿಮಾಕ್ಕೆ ಪದೇ-ಪದೇ ನಿರ್ದೇಶಕರು ಬದಲಾಗಿದ್ದೇಕೆ?
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ವಿಜಯ್ ಜನ್ಮದಿನಕ್ಕೆ ರಜನಿಕಾಂತ್ ಸಾರ್ವಜನಿಕವಾಗಿ ವಿಶ್ ಮಾಡಿಲ್ಲ ಯಾಕೆ?
ಆಸ್ತಿಗಾಗಿ ತಂದೆ ಕಥೆಯನ್ನೇ ಮುಗಿಸಿದ್ರಾ ಮಕ್ಕಳು?
ಸಿಇಟಿ ರ್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಚಾಟ್ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್
NEET ರಿಸಲ್ಟ್ ಲೇಟ್; ಈ ಸಲ ಆಪ್ಷನ್ ಎಂಟ್ರಿ ಹೇಗೆ?
ಸಿಇಟಿ 2026: ಸೀಟ್ ಹಂಚಿಕೆ ಹೇಗೆ ನಡೆಯುತ್ತೆ?
ಎಸ್ಸಿ ಒಳ ಮೀಸಲಾತಿ ಗೊಂದಲ ಬಗ್ಗೆ KEA ನಿರ್ದೇಶಕ ಪ್ರಸನ್ನ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ಬಾಮೈದನ ಸ್ನೇಹಿತೆಯ ನಿವಾಸದಲ್ಲೂ ಇಡಿ ಪರಿಶೀಲನೆ
ಸಿಎಂ ಗೃಹ ಕಚೇರಿ ಕೃಷ್ಣಾ ಕಾರ್ಯಾರಂಭ
ವಿದ್ಯುತ್ ವಿತರಣೆಗೆ ಟಾಟಾ ಅರ್ಜಿ: ಖಾಸಗೀಕರಣಕ್ಕೆ ಬೆಸ್ಕಾಂ ವಿರೋಧ
ರೀಲ್ಸ್ ಮಾಡಲು ನವಿಲುಗರಿ ಬಳಕೆ: ಕ್ಷಮೆ ಕೇಳಿದ ನಿವೇದಿತಾ
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಬಾಂಬ್ ಬೆದರಿಕೆ
ಕೃಷ್ಣಾ ಕಚೇರಿಯಲ್ಲೂ ಅಜ್ಜಯ್ಯನ ಫೋಟೋ ಹಾಕಿರುವ ಸಿಎಂ
ರೆಡಿ ವಿತ್ ಮಿ ವಿಡಿಯೋ ಹಂಚಿಕೊಂಡ ನಮ್ರತಾ ಗೌಡ
ಅಬ್ಬಬ್ಬಾ, ಎಷ್ಟು ಅದ್ಭುತವಾಗಿ ಡ್ಯಾನ್ಸ್ ಮಾಡ್ತಾರೆ ನೋಡಿ ವೈಷ್ಣವಿ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್




