Priya Prakash Varrier: ಬೋಲ್ಡ್ ಫೋಟೋ ಹಂಚಿಕೊಂಡ ನಟಿ ಪ್ರಿಯಾ ವಾರಿಯರ್​ಗೆ ಬಾಡಿ ಶೇಮಿಂಗ್

|

Updated on: Jun 20, 2023 | 6:30 AM

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

1 / 5
ನಟಿ ಪ್ರಿಯಾ ವಾರಿಯರ್ ಕಣ್ಸನ್ನೆ ಹುಡುಗಿ ಎಂದೇ ಫೇಮಸ್ ಆದವರು. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಫ್ಯಾನ್ಸ್​ಗೋಸ್ಕರ ಅವರು ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್ ಫೋಟೋ ಹಂಚಿಕೊಳ್ಳುತ್ತಾರೆ.

2 / 5
ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಪ್ರಿಯಾ ವಾರಿಯರ್ ಅವರು ಫೋಟೋ ಒಂದನ್ನು ಹಂಚಿಕೊಂಡಿದ್ದರು. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದರು.

3 / 5
ಈ ಫೋಟೋ ನೋಡಿದ ಅನೇಕರು ನಟಿಗೆ ಬಾಡಿ ಶೇಮಿಂಗ್ ಮಾಡಿದ್ದಾರೆ. ‘ಪ್ರಿಯಾ ವಾರಿಯರ್ ತೆಳ್ಳಗಿದ್ದಾರೆ. ಬರೀ ಮೂಳೆ ಅಷ್ಟೇ ಕಾಣುತ್ತಿದೆ. ಅದನ್ನು ಬಿಟ್ಟು ಮತ್ತೇನೂ ಕಾಣುತ್ತಿಲ್ಲ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

4 / 5
ಇದಕ್ಕೆಲ್ಲ ಪ್ರಿಯಾ ವಾರಿಯರ್ ಅವರು ತಲೆಕೆಡಿಸಿಕೊಂಡಿಲ್ಲ. ನಿರಂತರವಾಗಿ ಅವರು ಫೋಟೋ ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ.

5 / 5
ಪ್ರಿಯಾ ವಾರಿಯರ್ ಕನ್ನಡದಲ್ಲೂ ನಟಿಸುತ್ತಿದ್ದಾರೆ. ಅವರು ಅಭಿನಯಿಸುತ್ತಿರುವ ಕನ್ನಡದ ‘ವಿಷ್ಣು ಪ್ರಿಯ’ ಸಿನಿಮಾ ಕೆಲಸಗಳು ವಿಳಂಬ ಆಗಿವೆ.