ದೇವಕನ್ಯೆಯಾದ ಕಣ್ಸನ್ನೆ ಸುಂದರಿ ಪ್ರಿಯಾ ಪ್ರಕಾಶ್ ವಾರಿಯರ್

Priya Prakash Varrier: ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದ ಪ್ರಿಯಾ ಪ್ರಕಾಶ್ ವಾರಿಯರ್ ಇದೀಗ ದೇವಕನ್ಯೆಯಾಗಿದ್ದಾರೆ.

ಮಂಜುನಾಥ ಸಿ.
|

Updated on: Dec 19, 2023 | 10:26 PM

ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್ ದೇವ ಕನ್ಯೆಯಾಗಿ ಬದಲಾಗಿದ್ದಾರೆ. ಏಂಜಲ್ ವೇಷ ತೊಟ್ಟ ಚಿತ್ರಗಳನ್ನು ನಟಿ ಇನ್​ಸ್ಟಾ ನಲ್ಲಿ ಹಂಚಿಕೊಂಡಿದ್ದಾರೆ.

1 / 7
ಕೇವಲ ಒಂದೇ ಒಂದು ವಿಡಿಯೋ ತುಣುಕಿನಿಂದ ಪ್ರಿಯಾ ಪ್ರಕಾಶ್ ವಾರಿಯರ್ ರಾತ್ರೋರಾತ್ರಿ ಜನಪ್ರಿಯತೆ ಗಳಿಸಿದರು.

2 / 7
2019ರಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದ್ದ ‘ಒರು ಅಡಾರ್ ಲವ್’ ಸಿನಿಮಾದ ಒಂದೇ ಒಂದು ದೃಶ್ಯ ಪ್ರಿಯಾಗೆ ದೊಡ್ಡ ಜನಪ್ರಿಯತೆ ಗಳಿಸಿಕೊಟ್ಟಿತು.

3 / 7
ಅದಾದ ಬಳಿಕ ಸಾಲು-ಸಾಲು ಸಿನಿಮಾಗಳಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಟಿಸಿದರು, ನಟಿಸುತ್ತಲೇ ಇದ್ದಾರೆ.

4 / 7
ಕೇರಳದ ಈ ಚೆಲುವೆ ಮಲಯಾಳಂ ಸಿನಿಮಾಗಳು ಮಾತ್ರವೇ ಅಲ್ಲದೆ, ತೆಲುಗು, ಹಿಂದಿ ಈಗ ಕನ್ನಡ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

5 / 7
ಕನ್ನಡದ ‘ವಿಷ್ಣುಪ್ರಿಯ’ ಸಿನಿಮಾದಲ್ಲಿ ಪ್ರಿಯಾ ಪ್ರಕಾಶ್ ವಾರಿಯರ್ ನಾಯಕಿ. ಈ ಸಿನಿಮಾಕ್ಕೆ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ನಾಯಕ.

6 / 7
ಪ್ರಿಯಾ ಪ್ರಕಾಶ್ ವಾರಿಯರ್ ಇನ್​ಸ್ಟಾಗ್ರಾಂನಲ್ಲಿ ಬಹಳ ಸಕ್ರಿಯವಾಗಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

7 / 7
Follow us
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ

ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು

ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ