Priyamani Birthday: ಬಹುಬೇಡಿಕೆಯ ನಟಿ ಪ್ರಿಯಾಮಣಿಗೆ ಹುಟ್ಟುಹಬ್ಬದ ಸಡಗರ; ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬೆಡಗಿ ಈಗ ಸಖತ್​ ಬ್ಯುಸಿ

ಖ್ಯಾತ ನಟಿ ಪ್ರಿಯಾಮಣಿ ಅವರಿಗೆ ಇಂದು (ಜೂನ್​ 4) ಜನ್ಮದಿನದ ಸಂಭ್ರಮ. ಹಲವು ಪ್ರಾಜೆಕ್ಟ್​ಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.

| Updated By: ಮದನ್​ ಕುಮಾರ್​

Updated on:Jun 04, 2022 | 8:15 AM

ಬಹುಭಾಷೆಯಲ್ಲಿ ನಟಿಸಿ ಫೇಮಸ್​ ಆದ ಕಲಾವಿದೆ ಪ್ರಿಯಾಮಣಿ ಅವರು ಇಂದು (ಜೂನ್​ 4) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಆ ಪ್ರಯುಕ್ತ ಅಭಿಮಾನಿಗಳು, ಆಪ್ತರು ಮತ್ತು ಸೆಲೆಬ್ರಿಟಿಗಳು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಪ್ರಿಯಾಮಾಣಿ ಕೈಯಲ್ಲಿ ಪ್ರಸ್ತುತ ಹಲವು ಪ್ರಾಜೆಕ್ಟ್​ಗಳಿವೆ.

Priyamani Birthday: The Family Man 2 actress Priyamani busy with multiple projects

1 / 5
2003ರಿಂದಲೂ ಪ್ರಿಯಾಮಣಿ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಂದಿಗೂ ಅವರು ಅದೇ ಚಾರ್ಮ್​ ಉಳಿಸಿಕೊಂಡಿದ್ದಾರೆ. ರಾಷ್ಟ್ರ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳನ್ನು ಅವರಿಗೆ ಸಂದಿವೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ.

Priyamani Birthday: The Family Man 2 actress Priyamani busy with multiple projects

2 / 5
ಸಿನಿಮಾ ಮಾತ್ರವಲ್ಲದೇ ವೆಬ್​ ಸಿರೀಸ್​ ದುನಿಯಾದಲ್ಲೂ ಪ್ರಿಯಾಮಣಿ ಫೇಮಸ್​ ಆಗಿದ್ದಾರೆ. ಅವರು ನಟಿಸಿದ ‘ದಿ ಫ್ಯಾಮಿಲಿ ಮ್ಯಾನ್​’ ವೆಬ್​ ಸರಣಿ ತುಂಬ ಜನಪ್ರಿಯತೆ ಪಡೆದುಕೊಂಡಿತು. ಇದರ 2 ಸೀಸನ್​ಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಜನಕ್ಕೆ ಇಷ್ಟ ಆಗಿದೆ.

3 / 5
ಕಿರುತೆರೆಯಲ್ಲೂ ಪ್ರಿಯಾಮಣಿ ಅವರಿಗೆ ಹೆಚ್ಚು ಡಿಮ್ಯಾಂಡ್​ ಇದೆ. ಅನೇಕ ರಿಯಾಲಿಟಿ ಶೋಗಳಿಗೆ ಜಡ್ಜ್​ ಆಗಿ ಅವರು ಕೆಲಸ ಮಾಡಿದ್ದಾರೆ. ಆ ಮೂಲಕವೂ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕೆಲವು ಕಿರುಚಿತ್ರಗಳಲ್ಲೂ ಪ್ರಿಯಾಮಣಿ ನಟಿಸಿದ್ದಾರೆ.

4 / 5
ಹಲವು ಖ್ಯಾತ ನಿರ್ದೇಶಕರ ಜೊತೆಗೆ ಪ್ರಿಯಾಮಣಿ ಕೆಲಸ ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್​, ಶಾರುಖ್​ ಖಾನ್​ ಮುಂತಾದ ಸ್ಟಾರ್​ ಕಲಾವಿದರ ಜೊತೆ ತೆರೆ ಹಂಚಿಕೊಂಡ ಖ್ಯಾತಿ ಅವರಿಗೆ ಇದೆ. ಮುಸ್ತಫಾ ರಾಜ್​ ಜೊತೆ ಅವರು ಸುಖವಾಗಿ ದಾಂಪತ್ಯ ಜೀವನ ನಡೆಸುತ್ತಿ​ದಾರೆ.

5 / 5

Published On - 8:14 am, Sat, 4 June 22

Follow us
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ

ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್

ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!

ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ

ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್