AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕಾರು ಖರೀದಿಸಿದ ಪ್ರಿಯಾಮಣಿ, ಬೆಲೆ ಎಷ್ಟು ಗೊತ್ತೆ?

Priyamani: ಕರ್ನಾಟಕ ಮೂಲದ ನಟಿ ಪ್ರಿಯಾಮಣಿ ಇತ್ತೀಚೆಗಷ್ಟೆ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದಾರೆ. ಕಾರಿನ ಬೆಲೆ ಎಷ್ಟು?

ಮಂಜುನಾಥ ಸಿ.
|

Updated on: Feb 24, 2024 | 10:35 PM

Share
ಕನ್ನಡತಿ ನಟಿ ಪ್ರಿಯಾಮಣಿ, ಪ್ಯಾನ್ ಇಂಡಿಯಾ ನಟಿ. ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಪ್ರತಿಭಾವಂತ ನಟಿ ಈಗಲೂ ಚಿತ್ರರಂಗದಲ್ಲಿ ಬ್ಯುಸಿಯಾಗಿದ್ದಾರೆ.

1 / 7
ಬರೋಬ್ಬರಿ ಎರಡು ದಶಕಕ್ಕೂ ಹೆಚ್ಚು ಸಮಯದಿಂದ ನಟನೆಯಲ್ಲಿ ತೊಡಗಿಸಿಕೊಂಡಿರುವ ಪ್ರಿಯಾಮಣಿ, ಈಗಲೂ ಸಾಲು-ಸಾಲು ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ.

2 / 7
ಇತ್ತೀಚೆಗಷ್ಟೆ ಪ್ರಿಯಾಮಣಿ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದಾರೆ. ಮರ್ಸಿಡೀಸ್ ಬೆಂಜ್ ನ ಜಿಎಲ್​ಸಿ ಕಾರನ್ನು ಪ್ರಿಯಾಮಣಿ ಖರೀದಿ ಮಾಡಿದ್ದಾರೆ.

3 / 7
ತಮ್ಮ ಪತಿ ಮುಸ್ತಾಫಾ ರಾಜಾ, ಅತ್ತೆಯೊಟ್ಟಿಗೆ ಮರ್ಸಿಡೀಜ್ ಬೆಂಜ್ ಶೋರೂಂಗೆ ಬಂದು ಮೆಚ್ಚಿನ ಕಾರನ್ನು ಖರೀದಿ ಮಾಡಿದ್ದಾರೆ ಪ್ರಿಯಾಮಣಿ.

4 / 7
ಅರಿಶಿಣ-ಕುಂಕುಮವಿಟ್ಟು, ತೆಂಗಿನ ಕಾಯಿ ಒಡೆದು, ಹಾರ ಹಾಕಿ ಕಾರಿಗೆ ಪೂಜೆ ಮಾಡಿ ಕಾರನ್ನು ಕೊಂಡೊಯ್ದಿದ್ದಾರೆ ಪ್ರಿಯಾಮಣಿ.

5 / 7
ಪ್ರಿಯಾಮಣಿ ಕಾರು ಖರೀದಿ ಮಾಡಿರುವ ಚಿತ್ರಗಳನ್ನು ಮರ್ಸಿಡೀಜ್ ಬೆಂಜ್ ಇಂಡಿಯಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ.

6 / 7
ಅಂದಹಾಗೆ ಪ್ರಿಯಾಮಣಿ ಖರೀದಿ ಮಾಡಿರುವ ಐಶಾರಾಮಿ ಮರ್ಸಿಡೀಜ್ ಬೆಂಜ್ ಜಿಎಲ್​ಸಿ ಕಾರಿನ ಬೆಲೆ ಬೆಂಗಳೂರಿನಲ್ಲಿ 90.15 ಲಕ್ಷದಿಂದ ಒಂದು ಕೋಟಿ ಆಗುತ್ತದೆ.

7 / 7
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!