‘ಆಂಟಿ’ ಎಂದವನಿಗೆ ತಿರುಗೇಟು ಕೊಟ್ಟ ನಟಿ ಪ್ರಿಯಾಮಣಿ
Priyamani: ಬೆಂಗಳೂರಿನ ಚೆಲುವೆ ಪ್ರಿಯಾಮಣಿ, ಪಂಚಭಾಷಾ ತಾರೆ. ಇತ್ತೀಚೆಗೆ ಪ್ರಿಯಾಮಣಿಯನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರಿಸಿದ್ದಾರೆ ಈ ನಟಿ.
Updated on: Sep 19, 2023 | 11:13 PM
Share

ಬೆಂಗಳೂರಿನ ಬೆಡಗಿ ಪ್ರಿಯಾಮಣಿ, ಪಂಚಭಾಷಾ ನಟಿಯಾಗಿ ಗುರುತಿಸಿಕೊಂಡಿದ್ದಾರೆ.

ದಕ್ಷಿಣದ ಚಿತ್ರರಂಗಗಳಲ್ಲಿ ನಟಿಸುವ ಜೊತೆಗೆ ಬಾಲಿವುಡ್ನಲ್ಲಿ ಅವಕಾಶ ಸಿಕ್ಕಾಗೆಲ್ಲ ಮಿಂಚಿದ್ದಾರೆ.

ಪ್ರಿಯಾಮಣಿ ನಟನೆಯ 'ಜವಾನ್' ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಸೂಪರ್-ಡೂಪರ್ ಹಿಟ್ ಆಗಿದೆ.

ಮದುವೆಯಾಗಿ ಸಂಸಾರ ನಿಭಾಯಿಸುವ ಜೊತೆಗೆ ಸಿನಿಮಾವನ್ನೂ ತೂಗಿಸಿಕೊಂಡು ಹೋಗುತ್ತಿದ್ದಾರೆ ಪ್ರಿಯಾಮಣಿ.

ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಮಣಿಯನ್ನು 'ಆಂಟಿ' ಎಂದು ಕೆಲವರು ಟ್ರೋಲ್ ಮಾಡಿದ್ದಾರೆ.

ತಮ್ಮನ್ನು 'ಆಂಟಿ' ಎಂದು ಟ್ರೋಲ್ ಮಾಡಿದವರಿಗೆ ಸರಿಯಾಗಿಯೇ ಉತ್ತರ ನೀಡಿದ್ದಾರೆ ಪ್ರಿಯಾಮಣಿ.

ನನಗೆ ಈಗ ವಯಸ್ಸು 38, ನಾನು ಈಗಲೂ ಹಾಟ್ ಆಗಿದ್ದೇನೆ, ನಿನ್ನ ಬಾಯಿ ಮುಚ್ಚಿಕೊ ಎಂದಿದ್ದಾರೆ ಪ್ರಿಯಾಮಣಿ.

ಪ್ರಿಯಾಮಣಿ ಪ್ರಸ್ತುತ ಮೋಹನ್ಲಾಲ್ ಜೊತೆಗೆ ಮಲಯಾಳಂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
Related Photo Gallery
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
VIDEO: ಬ್ಯಾಟರ್ ಸಿಕ್ಸ್ ಬಾರಿಸದೇ ಸಿಕ್ಸರ್..!
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ




