AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಪ್ರಿಯಾಂಕಾ ಚೋಪ್ರಾ ಜತೆ ‘ಫ್ಯಾಷನ್​’ ನಿರ್ದೇಶಕನ ಮಾತುಕತೆ; ಸೀಕ್ವೆಲ್ ಗುಮಾನಿ

ಖ್ಯಾತ ನಿರ್ದೇಶಕ ಮಧುರ್​ ಭಂಡರ್ಕರ್​ ಅವರು ಅಮೆರಿಕಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಪ್ರಿಯಾಂಕಾ ಚೋಪ್ರಾ ಜೊತೆ ಮಾತುಕಥೆ ನಡೆಸಿದ್ದಾರೆ. ‘ಫ್ಯಾಷನ್​ 2’ ಸಿನಿಮಾ ಸಲುವಾಗಿ ಈ ಭೇಟಿ ನಡೆದಿರಬಹುದು ಎಂದು ಅಭಿಮಾನಿಗಳು ಊಹಿಸಿದ್ದಾರೆ. ಈ ಬಗ್ಗೆ ಮಧುರ್​ ಭಂಡರ್ಕರ್​ ಅವರು ಇನ್ನಷ್ಟೇ ಹೆಚ್ಚಿನ ಮಾಹಿತಿ ಬಿಟ್ಟುಕೊಡುವುದು ಬಾಕಿ ಇದೆ.

ಮದನ್​ ಕುಮಾರ್​
|

Updated on: Aug 21, 2024 | 10:48 PM

Share
ಪ್ರಿಯಾಂಕಾ ಚೋಪ್ರಾ ಅವರು ಈಗ ಅಮೆರಿಕದಲ್ಲಿ ವಾಸವಾಗಿದ್ದಾರೆ. ಅವರು ಬಾಲಿವುಡ್​ ಸಿನಿಮಾಗಳಲ್ಲಿ ನಟಿಸದೇ ಹಲವು ವರ್ಷಗಳು ಆಗಿವೆ. ಆದಷ್ಟು ಬೇಗ ಅವರು ಹಿಂದಿ ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಲಿ ಎಂಬುದು ಅಭಿಮಾನಿಗಳ ಆಸೆ.

1 / 5
ಅಮೆರಿಕದ ಲಾಸ್​ ಏಂಜಲಿಸ್​ನಲ್ಲಿ ಪ್ರಿಯಾಂಕಾ ಚೋಪ್ರಾ ಅವರ ಮನೆ ಇದೆ. ಬಾಲಿವುಡ್​ನ ಖ್ಯಾತ ಡೈರೆಕ್ಟರ್​ ಮಧುರ್​ ಭಂಡರ್ಕರ್​ ಅವರು ಅಲ್ಲಿಗೆ ಹೋಗಿ ಪ್ರಿಯಾಂಕಾ ಚೋಪ್ರಾ ಅವರನ್ನು ಭೇಟಿ ಮಾಡಿದ್ದಾರೆ. ಆ ಫೋಟೋ ಹಂಚಿಕೊಂಡ್ದಾರೆ.

2 / 5
2008ರಲ್ಲಿ ಫ್ಯಾಷನ್​ ಸಿನಿಮಾ ಬಿಡುಗಡೆ ಆಗಿತ್ತು. ಆ ಚಿತ್ರದಲ್ಲಿ ಮಧುರ್​ ಭಂಡರ್ಕರ್​ ಮತ್ತು ಪ್ರಿಯಾಂಕಾ ಚೋಪ್ರಾ ಅವರು ಜೊತೆಯಾಗಿ ಕೆಲಸ ಮಾಡಿದ್ದರು. ಈಗ ಅವರ ಕಾಂಬಿನೇಷನ್​ನಲ್ಲಿ ‘ಫ್ಯಾಷನ್​ 2’ ಬರಲಿದೆ ಎಂದು ಫ್ಯಾನ್ಸ್​ ಗುಮಾನಿ ವ್ಯಕ್ತಪಡಿಸಿದ್ದಾರೆ.

3 / 5
‘ಪ್ರಿಯಾಂಕಾ ಚೋಪ್ರಾ ಅವರ ಭವ್ಯವಾದ ನಿವಾಸದಲ್ಲಿ ಮಾತುಕಥೆ ನಡೆಸಿದ್ದು ಖುಷಿ ನೀಡಿತು’ ಎಂದು ಮಧುರ್​ ಭಂಡರ್ಕರ್​ ಅವರು ಹೇಳಿದ್ದಾರೆ. ಆದರೆ ಅದು ಯಾವ ಸಿನಿಮಾದ ಸಲುವಾಗಿ ನಡೆದ ಮಾತುಕಥೆ ಎಂಬುದನ್ನು ಅವರು ರಿವೀಲ್​ ಮಾಡಿಲ್ಲ.

4 / 5
ಹಿಂದಿ ಸಿನಿಮಾಗಳಲ್ಲಿ ಪ್ರಿಯಾಂಕಾ ಚೋಪ್ರಾ ಅವರು ನಟಿಸುವುದು ಕಡಿಮೆ ಆಗಿದ್ದರೂ ಕೂಡ ಬಾಲಿವುಡ್​ ಮಂದಿ ಜೊತೆ ಅವರು ಸಂಪರ್ಕ ಇಟ್ಟುಕೊಂಡಿದ್ದಾರೆ. ಮಧುರ್ ಭಂಡರ್ಕರ್​ ಅವರನ್ನು ಭೇಟಿ ಮಾಡಿರುವುದೇ ಅದಕ್ಕೆ ಉದಾಹರಣೆ.

5 / 5
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ

ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ

New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು

ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು