ಖ್ಯಾತ ಪಾಪ್ ಸಿಂಗರ್ ನಿಕ್ ಜೋನಸ್ ಜತೆ ವಿವಾಹವಾದ ನಂತರ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿಯೇ ಸೆಟಲ್ ಆಗಿದ್ದಾರೆ. ಅವರು ಭಾರತ ತೊರೆದರೂ ಇಲ್ಲಿಯ ಸಂಸ್ಕೃತಿಯನ್ನು ಮರೆತಿಲ್ಲ.
Nov 05, 2021 | 1:36 PM
ಖ್ಯಾತ ಪಾಪ್ ಸಿಂಗರ್ ನಿಕ್ ಜೋನಸ್ ಜತೆ ವಿವಾಹವಾದ ನಂತರ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿಯೇ ಸೆಟಲ್ ಆಗಿದ್ದಾರೆ. ಅವರು ಭಾರತ ತೊರೆದರೂ ಇಲ್ಲಿಯ ಸಂಸ್ಕೃತಿಯನ್ನು ಚೂರೂ ಮರೆತಿಲ್ಲ.
1 / 6
ಅವರು ವಿದೇಶದಲ್ಲಿ ಇದ್ದುಕೊಂಡು ಭಾರತೀಯ ಸಂಸ್ಕೃತಿಯನ್ನು ಆಚರಿಸುತ್ತಿದ್ದಾರೆ. ಈಗ ದೀಪಾವಳಿ ಹಬ್ಬದ ಸಂಭ್ರಮ. ಹಿಂದುಗಳ ಪಾಲಿಗೆ ಇದು ದೊಡ್ಡ ಹಬ್ಬ. ಇದನ್ನು ಪ್ರಿಯಾಂಕಾ ಚೋಪ್ರಾ ಸಂಭ್ರಮದಿಂದ ಆಚರಿಸಿದ್ದಾರೆ.
2 / 6
ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
3 / 6
ಅಕ್ಟೋಬರ್ 4ರಂದು ಎಲ್ಲೆಡೆ ಲಕ್ಷ್ಮೀ ಪೂಜೆ ಆಚರಿಸಲಾಗಿದೆ. ಪ್ರಿಯಾಂಕಾ ಚೋಪ್ರಾ ಕೂಡ ಇದನ್ನು ಮಾಡಿದ್ದಾರೆ.
4 / 6
ಪತಿ ನಿಕ್ ಜೋನಸ್ ಜತೆ ಸೇರಿಕೊಂಡು ಪ್ರಿಯಾಂಕಾ ಹಬ್ಬವನ್ನು ಆಚರಣೆ ಮಾಡಿದ್ದಾರೆ.
5 / 6
ನಿಕ್ ಜೋನಸ್ ಬಿಳಿ ಕುರ್ತಾ ತೊಟ್ಟರೆ, ಪ್ರಿಯಾಂಕಾ ಹಳದಿ ಬಣ್ಣದ ಸೀರೆ ಉಟ್ಟಿದ್ದಾರೆ.