Priyanka Chopra: ಪ್ರಿಯಾಂಕಾ-ನಿಕ್ ದಂಪತಿಯ ಹೋಳಿ ಸಂಭ್ರಮಕ್ಕೆ ಮೆರುಗು ತುಂಬಿದ ಪುತ್ರಿ
Nick Jonas | Holi 2022: ಬಹುಭಾಷಾ ನಟಿ ಪ್ರಿಯಾಂಕಾ ಚೋಪ್ರಾ ಹೋಳಿ ಹಬ್ಬವನ್ನು ಆಚರಿಸುವ ಸಲುವಾಗಿ ರೋಮ್ನಿಂದ ಲಾಸ್ ಏಂಜಲೀಸ್ಗೆ ಮರಳಿದ್ದಾರೆ. ಪತಿ ನಿಕ್ ಜತೆ ಹಬ್ಬ ಆಚರಿಸಿದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಪ್ರಿಯಾಂಕಾ ಹಾಗೂ ನಿಕ್ ಹೋಳಿ ಸಂಭ್ರಮಕ್ಕೆ ಅವರ ಪುತ್ರಿ ಮೆರುಗು ತುಂಬಿದ್ದಾಳೆ. ತಾರಾ ಜೋಡಿಯ ಹೋಳಿ ಸಂಭ್ರಮದ ಫೋಟೋಗಳು ಇಲ್ಲಿವೆ.
Updated on:Mar 19, 2022 | 9:40 AM
Share

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಕುಟುಂಬದೊಂದಿಗೆ ಹೋಳಿ ಹಬ್ಬವನ್ನು ಆಚರಿಸಲು ರೋಮ್ ಹಾಗೂ ಇಟಲಿಯಿಂದ ಇತ್ತೀಚೆಗೆ ಲಾಸ್ ಏಂಜಲೀಸ್ಗೆ ವಾಪಸ್ಸಾಗಿದ್ದರು.

ಪತಿ ನಿಕ್ ಜೋನಾಸ್ ಅವರೊಂದಿಗೆ ಹೋಳಿ ಹಬ್ಬವನ್ನು ಪ್ರಿಯಾಂಕಾ ಭರ್ಜರಿಯಾಗಿ ಆಚರಿಸಿದ್ದು, ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಹೋಳಿಯ ಸಂಭ್ರಮದಲ್ಲಿ ನಿಕ್ ಜೋನಾಸ್

ನಿಕ್ ಹಾಗೂ ಪ್ರಿಯಾಂಕಾಗೆ ಈ ಹೋಳಿ ವಿಶೇಷ. ಕಾರಣ, ಅವರು ಮೊದಲ ಬಾರಿಗೆ ಪುತ್ರಿಯೊಂದಿಗೆ ಹೋಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಇದು ಅವರ ಸಂಭ್ರಮಕ್ಕೆ ಮತ್ತಷ್ಟು ಮೆರಗು ನೀಡಿತ್ತು.

ಈ ಹಿಂದಿನ ವರ್ಷಗಳಲ್ಲಿ ಕೂಡ ಪ್ರಿಯಾಂಕಾ ನಿಕ್ ಜತೆ ಭರ್ಜರಿಯಾಗಿ ಹೋಳಿ ಆಚರಿಸಿದ್ದರು.

ಪ್ರಿಯಾಂಕಾ- ನಿಕ್

ಪ್ರಿಯಾಂಕಾ- ನಿಕ್

39 ವರ್ಷದ ಪ್ರಿಯಾಂಕಾ ಇತ್ತೀಚೆಗಷ್ಟೇ ಬಾಡಿಗೆ ತಾಯ್ತನದ ಮೂಲಕ ತಾಯಿಯಾಗಿದ್ದರು.
Published On - 9:40 am, Sat, 19 March 22
Related Photo Gallery
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ಬಿಗ್ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!



