AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ನಿಕ್ ಜೋನಸ್ ಜೊತೆ ಅಯೋಧ್ಯೆಗೆ ಭೇಟಿ ನೀಡಿದ ಪ್ರಿಯಾಂಕಾ ಚೋಪ್ರಾ

Priyanka-Nick: ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಟ್ಟಿಗೆ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದರು. ಇಲ್ಲಿವೆ ಚಿತ್ರಗಳು.

ಮಂಜುನಾಥ ಸಿ.
|

Updated on: Mar 20, 2024 | 5:34 PM

Share
ಹಾಲಿವುಡ್​ನಲ್ಲಿ ಸೆಟಲ್ ಆಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಹಾಗೂ ಮಗಳೊಡನೆ ಭಾರತಕ್ಕೆ ಬಂದಿದ್ದಾರೆ.

1 / 6
ಕೆಲ ದಿನಗಳ ಹಿಂದೆ ಭಾರತಕ್ಕೆ ಬಂದ ಪ್ರಿಯಾಂಕಾ ಹಾಗೂ ನಿಕ್ ಜೋನಸ್, ಫರ್ಹಾನ್ ಅಖ್ತರ್​ ನಿವಾಸಕ್ಕೆ ಹಾಗೂ ಇನ್ನೂ ಕೆಲವು ಬಾಲಿವುಡ್ ಸೆಲೆಬ್ರಿಟಿಗಳ ಮನೆಗಳಿಗೆ ಭೇಟಿ ನೀಡಿದ್ದರು.

2 / 6
ಇಂದು (ಮಾರ್ಚ್ 20) ಪ್ರಿಯಾಂಕಾ ಚೋಪ್ರಾ ತಮ್ಮ ಪತಿ ನಿಕ್ ಜೋನಸ್ ಜೊತೆಗೂಡಿ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದಾರೆ.

3 / 6
ತಿಳಿ ಬಣ್ಣದ ಸೀರೆಯುಟ್ಟಿದ್ದ ಪ್ರಿಯಾಂಕಾ ಮಗಳನ್ನು ಕಂಕುಳಲ್ಲಿ ಹೊತ್ತು ದೇವಾಲಯಕ್ಕೆ ಬಂದಿದ್ದರು. ಪ್ರಿಯಾಂಕಾ ಪತಿ ನಿಕ್ ಜೋನಸ್ ಸಹ ಭಾರತೀಯ ಉಡುಗೆ ತೊಟ್ಟು ಬಂದಿದ್ದರು.

4 / 6
ಬಾಲರಾಮನ ದರ್ಶನ ಪಡೆದ ಪ್ರಿಯಾಂಕಾ-ನಿಕ್ ಜೋನಸ್ ದಂಪತಿಗೆ ದೇವಾಲಯದ ಪೂಜಾರಿಗಳು ತೀರ್ಥ, ಪ್ರಸಾದ ನೀಡಿದರು.

5 / 6
ದೇವಾಲಯಕ್ಕೆ ಬಂದಿದ್ದ ಈ ತಾರಾ ಜೋಡಿಯನ್ನು ನೋಡಲು ಜನ ಗುಂಪು ಗೂಡಿದರು. ದೇವಾಲಯದ ಸಿಬ್ಬಂದಿ ಸಹ ಪ್ರಿಯಾಂಕಾ-ನಿಕ್ ಜೋನಸ್ ಜೊತೆಗೆ ಫೋಟೊ ತೆಗೆಸಿಕೊಂಡರು.

6 / 6
Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು

‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ

ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್

ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’

ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ