ಮಗಳ ಜತೆ ಪ್ರಿಯಾಂಕಾ ಚೋಪ್ರಾ ಚಿಲ್ಲಿಂಗ್; ವೈರಲ್ ಆಯ್ತು ಫೋಟೋ
ಈಗ ಪ್ರಿಯಾಂಕಾ ಅವರು ಮಗುವಿನ ಜತೆ ಚಿಲ್ ಮಾಡುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಇಲ್ಲಿಯೂ ಅವರು ಮಗುವಿನ ಮುಖ ತೋರಿಸಿಲ್ಲ.
Updated on:Aug 22, 2022 | 7:06 PM
Share

ನಟಿ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಪಾಪ್ ಗಾಯಕ ನಿಕ್ ಜೋನಸ್ ಜತೆ ವಿವಾಹ ಆದ ನಂತರದಲ್ಲಿ ಅವರು ಭಾರತಕ್ಕೆ ಬಂದಿದ್ದು ತುಂಬಾನೇ ಕಡಿಮೆ.

ಕೆಲ ತಿಂಗಳ ಹಿಂದೆ ಪ್ರಿಯಾಂಕಾ ಹಾಗೂ ನಿಕ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿದ್ದರು. ಈವರೆಗೆ ಪ್ರಿಯಾಂಕಾ ಮಗುವಿನ ಮುಖ ತೋರಿಸಿಲ್ಲ.

ಈಗ ಪ್ರಿಯಾಂಕಾ ಅವರು ಮಗುವಿನ ಜತೆ ಚಿಲ್ ಮಾಡುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಇಲ್ಲಿಯೂ ಅವರು ಮಗುವಿನ ಮುಖ ತೋರಿಸಿಲ್ಲ.

ಪ್ರಿಯಾಂಕಾ ಚೋಪ್ರಾ ಅವರು ಮಗಳಿಗೆ ಮಾಲ್ತಿ ಮೇರಿ ಎಂದು ಹೆಸರು ಇಟ್ಟಿದ್ದಾರೆ. ಮಗು ನಿಗದಿಗಿಂತ ಕೆಲ ತಿಂಗಳು ಮೊದಲೇ ಹುಟ್ಟಿತ್ತು ಎಂಬ ಮಾತೂ ಇದೆ.

ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಇಬ್ಬರೂ ವಿಚ್ಛೇದನ ಪಡೆಯುತ್ತಾರೆ ಎಂದು ಸುದ್ದಿ ಆಗಿತ್ತು. ಇದು ಸುಳ್ಳು ಎಂಬುದನ್ನು ಪ್ರಿಯಾಂಕಾ ಸ್ಪಷ್ಟಪಡಿಸಿದ್ದರು.
Published On - 6:35 pm, Mon, 22 August 22
Related Photo Gallery
ಒಮೈದಿಯಾ ಏರ್ಪೋರ್ಟ್ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್ ಸಾಗರ್!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್




