AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಚೋಪ್ರಾ ಮಗಳ ಮುಖ ಮೊದಲ ಬಾರಿಗೆ ರಿವೀಲ್​; ಎಷ್ಟು ಮುದ್ದಾಗಿದ್ದಾಳೆ ನೋಡಿ ಮಾಲ್ತಿ  

Malti Marie Chopra Jonas: ಮಗಳಿಗೆ ಮಾಲ್ತಿ ಮೇರಿ ಚೋಪ್ರಾ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಅವರು ಮಗಳ ಫೋಟೋ ಹಂಚಿಕೊಳ್ಳುವಾಗ ಮುಖಕ್ಕೆ ಎಮೋಜಿ ಹಾಕುತ್ತಿದ್ದರು. ಈಗ ಮಗಳ ಫೋಟೋವನ್ನು ಅವರು ರಿವೀಲ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 31, 2023 | 8:23 AM

Share
ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗಳನ್ನು ಪಡೆದಿದ್ದರು. ಆದರೆ, ಮಗಳ ಮುಖವನ್ನು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ.

1 / 5
ಮಗಳಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಅವರು ಮಗಳ ಫೋಟೋ ಹಂಚಿಕೊಳ್ಳುವಾಗ ಮುಖಕ್ಕೆ ಎಮೋಜಿ ಹಾಕುತ್ತಿದ್ದರು. ಈಗ ಮಗಳ ಫೋಟೋವನ್ನು ಅವರು ರಿವೀಲ್ ಮಾಡಿದ್ದಾರೆ.

2 / 5
ಅಮೆರಿಕದ ಲಾಸ್ ಎಂಜಲೀಸ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಭಾಗಿ ಆಗಿದ್ದರು. ಈ ವೇಳೆ ಅವರ ಮಗಳ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ.

3 / 5
ಮಾಲ್ತಿ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವಳು ಎಷ್ಟು ಕ್ಯೂಟ್ ಆಗಿದ್ದಾಳೆ ಎಂಬ ಕಮೆಂಟ್​ಗಳನ್ನು ಹಾಕುತ್ತಿದ್ದಾರೆ.

4 / 5
ಪ್ರಿಯಾಂಕಾ ಚೋಪ್ರಾ ಅವರು ಮದುವೆ ಬಳಿಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಹಾಲಿವುಡ್ ಚಿತ್ರಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು

ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?

RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ

ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!

ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ

ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!