ಪ್ರಿಯಾಂಕಾ ಚೋಪ್ರಾ ಮಗಳ ಮುಖ ಮೊದಲ ಬಾರಿಗೆ ರಿವೀಲ್; ಎಷ್ಟು ಮುದ್ದಾಗಿದ್ದಾಳೆ ನೋಡಿ ಮಾಲ್ತಿ
Malti Marie Chopra Jonas: ಮಗಳಿಗೆ ಮಾಲ್ತಿ ಮೇರಿ ಚೋಪ್ರಾ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಅವರು ಮಗಳ ಫೋಟೋ ಹಂಚಿಕೊಳ್ಳುವಾಗ ಮುಖಕ್ಕೆ ಎಮೋಜಿ ಹಾಕುತ್ತಿದ್ದರು. ಈಗ ಮಗಳ ಫೋಟೋವನ್ನು ಅವರು ರಿವೀಲ್ ಮಾಡಿದ್ದಾರೆ.
Updated on: Jan 31, 2023 | 8:23 AM
Share

ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗಳನ್ನು ಪಡೆದಿದ್ದರು. ಆದರೆ, ಮಗಳ ಮುಖವನ್ನು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ.

ಮಗಳಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಅವರು ಮಗಳ ಫೋಟೋ ಹಂಚಿಕೊಳ್ಳುವಾಗ ಮುಖಕ್ಕೆ ಎಮೋಜಿ ಹಾಕುತ್ತಿದ್ದರು. ಈಗ ಮಗಳ ಫೋಟೋವನ್ನು ಅವರು ರಿವೀಲ್ ಮಾಡಿದ್ದಾರೆ.

ಅಮೆರಿಕದ ಲಾಸ್ ಎಂಜಲೀಸ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಭಾಗಿ ಆಗಿದ್ದರು. ಈ ವೇಳೆ ಅವರ ಮಗಳ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ.

ಮಾಲ್ತಿ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವಳು ಎಷ್ಟು ಕ್ಯೂಟ್ ಆಗಿದ್ದಾಳೆ ಎಂಬ ಕಮೆಂಟ್ಗಳನ್ನು ಹಾಕುತ್ತಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಮದುವೆ ಬಳಿಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಹಾಲಿವುಡ್ ಚಿತ್ರಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.
Related Photo Gallery
ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ
ದರ್ಶನ್ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ




