ರೋಮ್ನಲ್ಲಿ ಪತಿಯ ಜೊತೆ ರೊಮ್ಯಾಂಟಿಕ್ ಮೂಡ್ನಲ್ಲಿ ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ ನಟಿಸಿರುವ ಸಿಟಾಡೆಲ್ ವೆಬ್ ಸರಣಿ ಏಪ್ರಿಲ್ 28ಕ್ಕೆ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಲಿದೆ.
ಸಿಟಾಡೆಲ್ ಪ್ರಚಾರಕ್ಕಾಗಿ ಇತ್ತೀಚೆಗೆ ಭಾರತಕ್ಕೆ ಬಂದಿದ್ದರು ಪ್ರಿಯಾಂಕಾ ಚೋಪ್ರಾ
ಸಿಟಾಡೆಲ್ ವೆಬ್ ಸರಣಿಯಲ್ಲಿ ಪ್ರಿಯಾಂಕಾ ಚೋಪ್ರಾ ನಟಿಸಿದ್ದಾರೆ.
ಸಿಟಾಡೆಲ್ ವೆಬ್ ಸರಣಿಯ ಪ್ರೊಮೋಷನ್ನಲ್ಲಿ ಬ್ಯುಸಿಯಾಗಿರುವ ನಟಿ ಪ್ರಿಯಾಂಕಾ ಚೋಪ್ರಾ
Published On - 9:56 pm, Sun, 23 April 23