AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಫ್ಯಾನ್ಸ್​ ವಾವ್​ ಎನ್ನುವಂತೆ ಗ್ಲಾಮರ್​ ವೇಷ ಧರಿಸಿದ ಪ್ರಿಯಾಂಕಾ ಚೋಪ್ರಾ; ಇಲ್ಲಿವೆ ಫೋಟೋಗಳು

Priyanka Chopra Photos: ಪ್ರಿಯಾಂಕಾ ಚೋಪ್ರಾ ಹಂಚಿಕೊಂಡಿರುವ ಫೋಟೋಗಳು ಸಖತ್​ ವೈರಲ್​ ಆಗಿವೆ. ಈ ಫೋಟೋಗಳನ್ನು ಕಂಡು ಅಭಿಮಾನಿಗಳು ವಾವ್​ ಎಂದು ಕಮೆಂಟ್​ ಮಾಡುತ್ತಿದ್ದಾರೆ.

TV9 Web
| Edited By: |

Updated on:Jun 08, 2022 | 5:24 PM

Share
ನಟಿ ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್​ಗಿಂತಲೂ ಹಾಲಿವುಡ್​ನಲ್ಲೇ ಹೆಚ್ಚು ಬ್ಯುಸಿ ಆಗಿದ್ದಾರೆ. ನಿಕ್​ ಜೋನಸ್​ ಜೊತೆ ಮದುವೆ ಆದ ಬಳಿಕ ಅವರು ಅಮೆರಿಕದಲ್ಲಿ ಸೆಟ್ಲ್​ ಆಗಿದ್ದಾರೆ. ಅಲ್ಲಿಯೂ ಅವರಿಗೆ ದೊಡ್ಡ ಮಟ್ಟದ ಅಭಿಮಾನಿ ಬಳಗ ಇದೆ.

Priyanka Chopra raises the temperature by sharing new black gown glamorous photos

1 / 6
ಜಾಗತಿಕ ಮಟ್ಟದಲ್ಲಿ ಖ್ಯಾತಿ ಗಿಟ್ಟಿಸಿಕೊಂಡಿರುವ ಪ್ರಿಯಾಂಕಾ ಚೋಪ್ರಾ ಅವರು ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ರೂಪದರ್ಶಿ ಕೂಡ ಆಗಿದ್ದಾರೆ. ಮಾಡೆಲಿಂಗ್​ ಮೂಲಕವೂ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ.

Priyanka Chopra raises the temperature by sharing new black gown glamorous photos

2 / 6
ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾ ಅವರು ಖಾಸಗಿ ಆಭರಣ ಕಂಪನಿಯೊಂದಕ್ಕೆ ರಾಯಾಭಾರಿಯಾಗಿ ಆಯ್ಕೆಯಾದರು. ಅದರ ಸಮಾರಂಭದಲ್ಲಿ ಭಾಗವಹಿಸಿದ ಅವರು ಗ್ಲಾಮರಸ್​ ಗೌನ್​ ಧರಿಸಿ ಮಿಂಚಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

3 / 6
ಪ್ರಿಯಾಂಕಾ ಚೋಪ್ರಾ ಹಂಚಿಕೊಂಡಿರುವ ಫೋಟೋಗಳು ಸಖತ್​ ವೈರಲ್​ ಆಗಿವೆ. ಈ ಫೋಟೋಗಳನ್ನು ಕಂಡು ಅಭಿಮಾನಿಗಳು ವಾವ್​ ಎಂದು ಕಮೆಂಟ್​ ಮಾಡುತ್ತಿದ್ದಾರೆ. ಅಪ್​ಲೋಡ್​ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಫೋಟೋವನ್ನು ಲಕ್ಷಾಂತರ ಮಂದಿ ಲೈಕ್​ ಮಾಡಿದ್ದಾರೆ.

4 / 6
ಪ್ರಿಯಾಂಕಾ ಚೋಪ್ರಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ತಮ್ಮ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಅವರು ಆಗಾಗ ಇನ್​ಸ್ಟಾಗ್ರಾಮ್​ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಅವರ ವೃತ್ತಿಜೀವನಕ್ಕೆ ಪತಿ ನಿಕ್​ ಜೋನಸ್​ ಬೆಂಬಲವಾಗಿ ನಿಂತಿದ್ದಾರೆ.

5 / 6
ನಿಕ್​ ಜೋನಸ್​ ಮತ್ತು ಪ್ರಿಯಾಂಕಾ ಚೋಪ್ರಾ ದಂಪತಿಗೆ ಹೆಣ್ಣು ಮಗು ಜನಿಸಿದೆ. ಈ ಮಗುವಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್​ ಎಂದು ನಾಮಕರಣ ಮಾಡಲಾಗಿದೆ. ಈವರೆಗೂ ಮಗುವಿನ ಮುಖವನ್ನು ಈ ದಂಪತಿ ರಿವೀಲ್ ಮಾಡಿಲ್ಲ.

6 / 6

Published On - 5:24 pm, Wed, 8 June 22

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?

ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್

ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು

ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು