Updated on: May 23, 2023 | 10:55 PM
ನಟಿ ಪ್ರಿಯಾಂಕಾ ಚೋಪ್ರಾ ಹೊಸದಾಗಿ ಫೊಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಪ್ರಿಯಾಂಕಾ ಚೋಪ್ರಾರ ಹಾಟ್ ಚಿತ್ರಗಳನ್ನು ಕಂಡು ಅಭಿಮಾನಿಗಳು ಲೈಕುಗಳ ಸುರಿಮಳೆಯನ್ನೇ ಸುರಿಸಿದ್ದಾರೆ.
ದಿ ಜಿಯೋ ಫ್ಯಾಷನ್ಗಾಗಿ ಈ ಫೊಟೊಶೂಟ್ ಅನ್ನು ಪ್ರಿಯಾಂಕಾ ಚೋಪ್ರಾ ಮಾಡಿಸಿದ್ದಾರೆ.
ಪ್ರಿಯಾಂಕಾ ಚೋಪ್ರಾ ನಟನೆಯ ಹಾಲಿವುಡ್ ವೆಬ್ ಸರಣಿ ಸಿಟಾಡೆಲ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ.
ಪ್ರಿಯಾಂಕಾ ಚೋಪ್ರಾ ನಟನೆಯ ಹೊಸ ಹಾಲಿವುಡ್ ಸಿನಿಮಾ ಲವ್ ಅಗೇನ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ.