ಹಾಟ್ ಅವತಾರ ತಾಳಿದ ನಟಿ ಪ್ರಿಯಾಂಕಾ ಚೋಪ್ರಾ: ಇಷ್ಟು ಬಿಸಿಯಾದರೆ ಹೇಗೆಂದ ಅಭಿಮಾನಿಗಳು

Updated on: May 23, 2023 | 10:55 PM

Priyanka Chopra: ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5
ನಟಿ ಪ್ರಿಯಾಂಕಾ ಚೋಪ್ರಾ ಹೊಸದಾಗಿ ಫೊಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟಿ ಪ್ರಿಯಾಂಕಾ ಚೋಪ್ರಾ ಹೊಸದಾಗಿ ಫೊಟೊಶೂಟ್ ಮಾಡಿಸಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2 / 5

ಪ್ರಿಯಾಂಕಾ ಚೋಪ್ರಾರ ಹಾಟ್ ಚಿತ್ರಗಳನ್ನು ಕಂಡು ಅಭಿಮಾನಿಗಳು ಲೈಕುಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

3 / 5

ದಿ ಜಿಯೋ ಫ್ಯಾಷನ್​ಗಾಗಿ ಈ ಫೊಟೊಶೂಟ್ ಅನ್ನು ಪ್ರಿಯಾಂಕಾ ಚೋಪ್ರಾ ಮಾಡಿಸಿದ್ದಾರೆ.

4 / 5

ಪ್ರಿಯಾಂಕಾ ಚೋಪ್ರಾ ನಟನೆಯ ಹಾಲಿವುಡ್ ವೆಬ್ ಸರಣಿ ಸಿಟಾಡೆಲ್ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ.

5 / 5

ಪ್ರಿಯಾಂಕಾ ಚೋಪ್ರಾ ನಟನೆಯ ಹೊಸ ಹಾಲಿವುಡ್ ಸಿನಿಮಾ ಲವ್ ಅಗೇನ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ.

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us