Priyanka Chopra: ಪ್ರಿಯಾಂಕಾ ಚೋಪ್ರಾ ಗ್ಲಾಮರ್​ಗೆ ಫ್ಯಾನ್ಸ್ ಕ್ಲೀನ್​ಬೌಲ್ಡ್

ಪ್ರಿಯಾಂಕಾ ಚೋಪ್ರಾ ಅವರು ಬಿಕಿನಿ ಧರಿಸಿ ಗಮನ ಸೆಳೆದಿದ್ದಾರೆ. ಅವರ ಫೋಟೋಗೆ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. ಹನ್ಸಿಕಾ, ನಿಕ್ ಜೋನಸ್ ಸೇರಿ ಅನೇಕರು ಕಮೆಂಟ್ ಮಾಡಿದ್ದಾರೆ. ಈ ಫೋಟೋ ಮೆಚ್ಚುಗೆ ಸಿಕ್ಕಿದೆ.

|

Updated on: Sep 14, 2024 | 10:19 AM

ನಟಿ ಪ್ರಿಯಾಂಕಾ ಚೋಪ್ರಾ ಅವರು ಸದ್ಯ ಬ್ರೇಕ್​ನಲ್ಲಿದ್ದಾರೆ. ಪತಿ ನಿಕ್ ಜೋನಸ್ ಹಾಗೂ ಮಗಳು ಮಾಲ್ತಿ ಜೊತೆ ಅವರು ವಿದೇಶ ಪ್ರಯಾಣ ಮಾಡುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 6
ಪ್ರಿಯಾಂಕಾ ಚೋಪ್ರಾ ಅವರು ಬಿಕಿನಿ ಧರಿಸಿ ಗಮನ ಸೆಳೆದಿದ್ದಾರೆ. ಅವರ ಫೋಟೋಗೆ ಬರೋಬ್ಬರಿ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. ಹನ್ಸಿಕಾ, ನಿಕ್ ಜೋನಸ್ ಸೇರಿ ಅನೇಕರು ಕಮೆಂಟ್ ಮಾಡಿದ್ದಾರೆ.

2 / 6
ಪ್ರಿಯಾಂಕಾ ಚೋಪ್ರಾ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದವರು. ಆ ಬಳಿಕ ಅವರು ಹಾಲಿವುಡ್​ಗೆ ಕಾಲಿಟ್ಟರು. ಸದ್ಯ ನಿಕ್ ಜೋನಸ್​ನ ಮದುವೆ ಆಗಿ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ.

3 / 6
ಪ್ರಿಯಾಂಕಾ ಅವರು ಹಾಲಿವುಡ್ ಸಿನಿಮಾ ಹಾಗೂ ಇಂಗ್ಲಿಷ್ ಸೀರಿಸ್​ಗಳನ್ನಿ ಒಪ್ಪಿ ಮಾಡತ್ತಿದ್ದಾರೆ. ಅವರಿಗೆ ಅಲ್ಲಿ ಭರ್ಜರಿ ಬೇಡಿಕೆ ಇದೆ. ಈ ಕಾರಣಕ್ಕೆ ಬಾಲಿವುಡ್​ನ ಸಂಪೂರ್ಣವಾಗಿ ತೊರೆದಿದ್ದಾರೆ.

4 / 6
ಪ್ರಿಯಾಂಕಾ ಚೋಪ್ರಾ ವಿದೇಶಕ್ಕೆ ತೆರಳಿದರೂ ಭಾರತದ ಸಂಪ್ರದಾಯ ಮರೆತಿಲ್ಲ. ಹಬ್ಬ-ಹರಿದಿನಗಳ ಆಚರಣೆಯನ್ನು ಅವರು ಮಾಡುತ್ತಿದ್ದಾರೆ. ಪತಿ ನಿಕ್ ಕೂಡ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ.

5 / 6
ಪ್ರಿಯಾಂಕಾ ಚೋಪ್ರಾಗೆ ಇನ್​ಸ್ಟಾಗ್ರಾಮ್​ನಲ್ಲಿ ದೊಡ್ಡ ಅಭಿಮಾನಿ ವರ್ಗ ಸೃಷ್ಟಿ ಆಗಿದೆ. ಅವರನ್ನು ಬರೋಬ್ಬರಿ 9 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ.

6 / 6
Follow us
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು

‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ

ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!

ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ

CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್

‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  

ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ

ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?

ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ