AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ‘ಸಿಟಾಡೆಲ್​’ ಫಸ್ಟ್​ಲುಕ್​ನಲ್ಲಿ ಪ್ರಿಯಾಂಕಾ ಚೋಪ್ರಾ ಖಡಕ್​ ಗೆಟಪ್​​​; ಇದು ದೇಸಿ ಗರ್ಲ್​ ಆ್ಯಕ್ಷನ್​ ಅವತಾರ

Citadel First Look: ಅದ್ದೂರಿ ವೆಚ್ಚದಲ್ಲಿ ‘ಸಿಟಾಡೆಲ್​’ ವೆಬ್​ ಸೀರಿಸ್​ ಸಿದ್ಧವಾಗುತ್ತಿದೆ. ಈಗ ಬಿಡುಗಡೆ ಆಗಿರುವ ಫಸ್ಟ್​ ಲುಕ್​ ಪೋಸ್ಟರ್​ನಲ್ಲಿ ಪ್ರಿಯಾಂಕಾ ಚೋಪ್ರಾ ಗೆಟಪ್​ ರಿವೀಲ್​ ಆಗಿದೆ.

ಮದನ್​ ಕುಮಾರ್​
|

Updated on: Mar 01, 2023 | 1:11 PM

Share
ನಟಿ ಪ್ರಿಯಾಂಕಾ ಚೋಪ್ರಾ ಅವರು ಈಗ ಬಾಲಿವುಡ್​ನಿಂದ ದೂರ ಉಳಿದುಕೊಂಡಿದ್ದಾರೆ. ಹೆಚ್ಚಾಗಿ ಅವರು ಇಂಗ್ಲಿಷ್​ ಪ್ರಾಜೆಕ್ಟ್​ಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ.

1 / 5
ಸಿನಿಮಾ ಮಾತ್ರವಲ್ಲದೇ ವೆಬ್​ ಸಿರೀಸ್​ ಲೋಕದಲ್ಲೂ ಪ್ರಿಯಾಂಕಾ ಚೋಪ್ರಾ ಮಿಂಚುತ್ತಿದ್ದಾರೆ. ಅವರು ನಟಿಸಿರುವ ‘ಸಿಟಾಡೆಲ್​’ ವೆಬ್​ ಸೀರಿಸ್​ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಈಗ ಅದರ ಫಸ್ಟ್​ ಲುಕ್​ ಬಿಡುಗಡೆ ಆಗಿದ್ದು, ಗಮನ ಸೆಳೆಯುತ್ತಿದೆ.

2 / 5
ಅದ್ದೂರಿ ವೆಚ್ಚದಲ್ಲಿ ‘ಸಿಟಾಡೆಲ್​’ ಸೀರಿಸ್​ ಸಿದ್ಧವಾಗುತ್ತಿದೆ. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಇದು ಸ್ಟ್ರೀಮ್​ ಆಗಲಿದೆ. ಈಗ ಬಿಡುಗಡೆ ಆಗಿರುವ ಫಸ್ಟ್​ ಲುಕ್​ ಪೋಸ್ಟರ್​ನಲ್ಲಿ ಪ್ರಿಯಾಂಕಾ ಚೋಪ್ರಾ ಅವರ ಪಾತ್ರದ ಗೆಟಪ್​ ರಿವೀಲ್​ ಆಗಿದೆ.

3 / 5
ಬಾಲಿವುಡ್​ನಲ್ಲಿ ‘ದೇಸಿ ಗರ್ಲ್​’ ಎಂದು ಫೇಮಸ್​ ಆದವರು ಪ್ರಿಯಾಂಕಾ ಚೋಪ್ರಾ. ಹಾಗಂತ ಅವರು ಅದೇ ಇಮೇಜ್​ಗೆ ಗಂಟು ಬಿದ್ದಿಲ್ಲ. ಸಾಹಸ ಪ್ರಧಾನ ಪಾತ್ರಗಳ ಮೂಲಕವೂ ರಂಜಿಸಿದ್ದಾರೆ. ‘ಸಿಟಾಡೆಲ್​’ನಲ್ಲಿ ಅವರಿಗೆ ಅಂಥ ಪಾತ್ರ ಸಿಕ್ಕಿದೆ.

4 / 5
‘ಸಿಟಾಡೆಲ್​’ ವೆಬ್​ ಸರಣಿಯನ್ನು ಭಾರತದಲ್ಲೂ ನಿರ್ಮಾಣ ಮಾಡಲಾಗುತ್ತಿದೆ. ಇಂಡಿಯನ್​ ವರ್ಷನ್​ನಲ್ಲಿ ಸಮಂತಾ ರುತ್​ ಪ್ರಭು ಅವರು ನಟಿಸುತ್ತಿದ್ದಾರೆ. ಅವರು ಕೂಡ ಭರ್ಜರಿ ಆ್ಯಕ್ಷನ್​ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 5
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು