AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊಂಬೆ ಜತೆ ಕೃಷ್ಣನ ಮೂರ್ತಿ; ವೈರಲ್​ ಆಗುತ್ತಿದೆ ಪ್ರಿಯಾಂಕಾ ಚೋಪ್ರಾ ಹಂಚಿಕೊಂಡ ಫೋಟೋ

ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಲ್ಲಿ ಸೆಟಲ್​ ಆಗಿದ್ದಾರೆ. ಇಂದು ಒಂದಷ್ಟು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಗೊಂಬೆಗಳ ಜತೆಗೆ ಕೃಷ್ಣನ ಮೂರ್ತಿ ಕೂಡ ಇದೆ.

TV9 Web
| Edited By: |

Updated on: Feb 24, 2022 | 4:34 PM

Share
ನಟಿ ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದ ಖ್ಯಾತ ಪಾಪ್​ ಸಿಂಗರ್​ ನಿಕ್​ ಜೋನಸ್​ ಅವರನ್ನು ಮದುವೆ ಆಗಿ ಅಮೆರಿಕಕ್ಕೆ ತೆರಳಿದ್ದಾರೆ. ಆದರೆ, ಅವರು ಎಂದಿಗೂ ತಮ್ಮ ತನವನ್ನು ಬಿಟ್ಟುಕೊಟ್ಟಿಲ್ಲ. ಈ ಮೊದಲು ಅನೇಕ ಬಾರಿ ಈ ವಿಚಾರ ಸಾಬೀತಾಗಿದೆ.

1 / 6
ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕದಲ್ಲಿ ಸೆಟಲ್​ ಆಗಿದ್ದಾರೆ. ಇಂದು ಒಂದಷ್ಟು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಗೊಂಬೆಗಳ ಜತೆಗೆ ಕೃಷ್ಣನ ಮೂರ್ತಿ ಕೂಡ ಇದೆ. ಇದು ಸಾಕಷ್ಟು ಹೈಲೈಟ್​ ಆಗಿದೆ. ಈ ಫೋಟೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

2 / 6
‘ಅಮೆರಿಕಕ್ಕೆ ತೆರಳಿದರೂ ಪ್ರಿಯಾಂಕಾ ಭಾರತದ ತನವನ್ನು ಬಿಟ್ಟಿಲ್ಲ. ಮುದ್ದಾದ ಕೃಷ್ಣನ ಮೂರ್ತಿ ಇಷ್ಟವಾಯಿತು’ ಎಂದು ಅಭಿಮಾನಿಗಳು ಕಮೆಂಟ್​ ಮಾಡುತ್ತಿದ್ದಾರೆ. ಇನ್ನೂ ನಾನಾ ರೀತಿಯಲ್ಲಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

3 / 6
ಈ ಮೊದಲು ಪತಿ ನಿಕ್​ ಜತೆ ದೀಪಾವಳಿ ಆಚರಿಸಿದ್ದರು ಪ್ರಿಯಾಂಕಾ. ಈ ಫೋಟೋ ಸಾಕಷ್ಟು ವೈಲರ್ ಆಗಿತ್ತು. ಫೋಟೋ ನೋಡಿದ ಅಭಿಮಾನಿಗಳು ಖುಷಿಯಾಗಿದ್ದರು. ಈ ಬಾರಿ ಕೃಷ್ಣನ ಮೂರ್ತಿ ಚಿತ್ರದ ಮೂಲಕ ಗಮನ ಸೆಳೆದಿದ್ದಾರೆ.

4 / 6
ಪ್ರಿಯಾಂಕಾ ಹಾಗೂ ನಿಕ್​ ಇತ್ತೀಚೆಗೆ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದಾರೆ. ಈ ವರೆಗೆ ದಂಪತಿ ಮಗುವಿನ ಫೋಟೋ ಹಂಚಿಕೊಂಡಿಲ್ಲ. ಮಗು ನಿಗದಿತ ಸಮಯಕ್ಕೂ ಮೊದಲೇ ಜನಿಸಿದೆ ಎನ್ನುವ ಬಗ್ಗೆ ವರದಿ ಆಗಿತ್ತು.

5 / 6
ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ