Priyanka Chopra: ಪ್ರಿಯಾಂಕಾ ಚೋಪ್ರಾಗೆ ಸಂಭ್ರಮಿಸಲು ಸಿಕ್ಕಿದೆ ಹೊಸ ಕಾರಣ

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 14, 2023 | 9:45 AM

ನಟಿ ಪ್ರಿಯಾಂಕಾ ಚೋಪ್ರಾ ಸಾಕಷ್ಟು ಖುಷಿಯಾಗಿದ್ದಾರೆ. ಅವರ ಬಾಳಲ್ಲಿ ಸಾಕಷ್ಟು ಒಳ್ಳೆಯ ಘಟನೆಗಳು ನಡೆಯುತ್ತಿವೆ. ಈ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.

1 / 5
ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

2 / 5
ಪ್ರಿಯಾಂಕಾ ನಟನೆಯ ‘ಸಿಟಾಡೆಲ್​’ ಇಂಗ್ಲೆಂಡ್​ನಲ್ಲಿ ಪ್ರಸಾರ ಕಂಡಿದೆ. ಈ ಖುಷಿಯನ್ನು ಅವರು ಫೋಟೋ ಮೂಲಕ ಹಂಚಿಕೊಂಡಿದ್ದಾರೆ. ಸ್ಪೈ ಕಥೆ ಹೊಂದಿರುವ ಈ ಸೀರಿಸ್​ನ ನೋಡುವಂತೆ ಅಭಿಮಾನಿಗಳ ಬಳಿ ಅವರು ಕೋರಿದ್ದಾರೆ.

3 / 5
‘ಸಿಟಾಡೆಲ್’​ನಲ್ಲಿ ಸಾಕಷ್ಟು ಆ್ಯಕ್ಷನ್ ಇದೆ ಅನ್ನೋದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಹೊಸ ಮಾದರಿಯ ಸಿನಿಮಾಗಳನ್ನು ಪ್ರಿಯಾಂಕಾ ಅವರು ಒಪ್ಪಿಕೊಳ್ಳುತ್ತಿದ್ದಾರೆ.

4 / 5
ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್ ಬಾಡಿಗೆ ತಾಯಿ ಮೂಲಕ ಮಗು ಪಡೆದಿದ್ದಾರೆ. ಇದಕ್ಕೆ ಅವರು ಮಾಲ್ತಿ ಎಂದು ಹೆಸರು ಇಟ್ಟಿದ್ದಾರೆ. ಈ ಫೋಟೋಗಳನ್ನು ಇತ್ತೀಚೆಗೆ ಅವರು ರಿವೀಲ್ ಮಾಡಿದ್ದರು.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ